Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್‌ಗೆ …

ಮೈಸೂರು : ಮಹಿಷಾ ದಸರಾ ಆಚರಣೆ ಮಾಡುವುದು ನಾಡ ಹಬ್ಬ ದಸರಾವನ್ನು ವಿರೋಧಿಸುವುದಕ್ಕಲ್ಲ. ಮಹಿಷಾ ಮತ್ತು ಚಾಮುಂಡಿ ಭೌಗೋಳಿಕವಾಗಿ ಎಲ್ಲೂ ಒಂದು ಕಡೆ ಹುಟ್ಟಿ ಬೆಳೆದವರಲ್ಲ. ಅಸುರರು ಎಂದರೆ ರಾಕ್ಷಸರಲ್ಲ. ಅವರು ರಕ್ಷಕರು ಎಂದು ಪ್ರೊ ಮಹೇಶ್ ಚಂದ್ರಗುರು ಹೇಳಿದರು. ನಗರದ …

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. …

ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು …

ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು. ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ …

ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ‌ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ …

ಫಾಲ್ಗರ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಬುಡಕಟ್ಟು ಮಹಿಳೆಯ ಮೇಲೆ ಸತಾರಾದಲ್ಲಿ ಆಕೆಯ ಉದ್ಯೋಗದಾತ ಮತ್ತು ಇತರ ಕೆಲವು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸತಾರಾದ ಫಾಲ್ಟನ್ ಪೊಲೀಸರು ಅಪರಾಧವನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಕಳೆದ ತಿಂಗಳು ನಡೆದ ಅಪರಾಧಕ್ಕಾಗಿ ಪ್ರಮುಖ …

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ …

Stay Connected​
error: Content is protected !!