Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮಣ್‌ ಹಾಗೂ ಬಿಜೆಪಿಯಿಂದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಣಕ್ಕಿಳಿದಿದ್ದಾರೆ. ಸದ್ಯ ಈ ಇಬ್ಬರೂ ಅಭ್ಯರ್ಥಿಗಳು ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದು, ನಿನ್ನೆ ( ಏಪ್ರಿಲ್‌ 3 ) ಹೆಚ್‌ ವಿಶ್ವನಾಥ್‌ ಇಬ್ಬರ ನಡುವಿನ ಸ್ಪರ್ಧೆಯ …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಇಂದು ( ಏಪ್ರಿಲ್‌ 4 ) ಬಿಜೆಪಿ - ಜಾ.ದಳ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು. …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್‌ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು …

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …

ನಂಜನಗೂಡು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98ಕೋಟಿ ರೂ.ಗೂ ಹೆಚ್ಚು ಮೊತ್ತದ ಬಿಯರ್‌, ಕಚ್ಚಾವಸ್ತುಗಳನ್ನು ಜಪ್ತಿಮಾಡಲಾಗಿದೆ. ಘಟಕದಲ್ಲಿದ್ದ 6.03 ಲಕ್ಷ ಬಿಯರ್‌ ಪೆಟ್ಟಿಗೆಗಳು, ಕೆಗ್‌ಗಳಲ್ಲಿರುವ 23,160 ಲೀಟರ್‌, ದಾಸ್ತಾನು 5.16ಲಕ್ಷ ಲೀಟರ್‌, ಯುಟಿ ಟ್ಯಾಂಕ್‌ನಲ್ಲಿರುವ …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನುಡಿದಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು …

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ …

ಮೈಸೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ …

ಮಂಡ್ಯ: ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಜಿಲ್ಲೆಯ ಜನರ ಕುತೂಹಲ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ ಬಿಜೆಪಿ ಹೈಕಮಾಂಡ್‌ ಭೇಟಿ ಮಾಡಿದ್ದ ಸುಮಲತಾ ತಮ್ಮ ನಿರ್ಧಾರ ಪ್ರಕಟಿಸಿರಲಿಲ್ಲ. ಬಳಿಕೆ ವಿಜಯೇಂದ್ರ ಮತ್ತು ಎಚ್‌.ಡಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಬಹಿರಂಗ ಸವಾಲೊಂದನ್ನು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಏನು ಕಡಿದು ಕಟ್ಟಿ ಹಾಕಿದ್ದಾರೆ? ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ನೀವು ವರುಣ …

Stay Connected​
error: Content is protected !!