Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ. ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು

ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು. ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ 'ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್' ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು. …

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್‌ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ …

ಮಂಡ್ಯ: ಸಂಸದೆ ಸುಮಲತಾಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕೈತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಎಲ್ಲರ ಕುತೂಹಲಕ್ಕೆ ಇಂದು ( ಏಪ್ರಿಲ್‌ 3 ) ಸುಮಲತಾ ತಮ್ಮ ನಿಲುವನ್ನು …

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ …

ಮೈಸೂರು : ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೋಮದಿಗೆ ಮಾತನಾಡಿದ ಅವರು,  …

ಚಾಮರಾಜನಗರ : ಸುನಿಲ್‌ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ನಾಮಪತ್ರ ಸಲ್ಲಿಕೆಗು …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ …

ಮೈಸೂರು : ಲೋಕಸಭಾ ಚುನಾವಣೆ ಬೆನ್ನಲ್ಲಿ ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಇಂದು ಮುಂಜಾನೆಯಿಂದಲೆ ನಾಡು ಕಟ್ಟಿ-ಬೆಳೆಸಿದ ಹಾಗು ಜ್ಞಾನ ಮಾರ್ಗ ತೋರಿದ, ಹಿರಿಯ ಹಮನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ …

Stay Connected​
error: Content is protected !!