Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ತಮ್ಮ(ಎನ್‌ ಮಹೇಶ್)‌ ಮೇಲೆ ಭ್ರಷ್ಠಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಸೋಮವಾರ (ಏ.1)  ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು …

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಲ್ಲೇ ಕಾರ್ಯಕರ್ತರು ಗದ್ದಲ ನಡೆಸಿದ ಘಟನೆ ಇಂದು(ಏಪ್ರಿಲ್‌ 2) ನಡೆದಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರ ಸಭೆ ಆಯೋಜಿಸಲಾಗಿತ್ತು. ಈ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಭೇಟಿ ಆರ್ಶೀವಾದ ಪಡೆದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್‌ ಎಂ ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯ ಕುಶಲೋಪರಿ …

ಮೈಸೂರು: ಪೊಲೀಸ್ ಇಲಾಖೆುಂ ಕೆಲಸವೆಂದರೆ ಕಾಲಮಿತಿಯಲ್ಲಿ ನಿರ್ವಹಿಸುವಂತಹ ಕೆಲಸವಲ್ಲ. ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮಾಡುವಂತಹ ವೃತ್ತಿಯಾಗಿದೆ ಎಂದು ನಿವೃತ್ತ ಕವಾಂಡೆಂಟ್ ಶಿವರಾಜ್ ತಿಳಿಸಿದರು. ನಜರ್‌ಬಾದ್‌ನಲ್ಲಿರುವ ಸಿಎಆರ್ ಮೈದಾನದಲ್ಲಿ ಮಂಗಳವಾರ ನಗರ ಪೊಲೀಸ್, ಅಶ್ವಾರೋಹಿ ದಳ, ಕರ್ನಾಟಕ ಪೊಲೀಸ್ …

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ದಂಡೇ ಒಂದೆಡೆ ಇದ್ದರೇ, ಒಳಬೇಗುದಿ, ಸ್ವತಂತ್ರ ಅಭ್ಯರ್ಥಿಗಳ ಆರ್ಭಟ ಜೋರು ಎನ್ನಬಹುದಾಗಿದೆ. ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಕಣಕ್ಕಿಳಿದಿದ್ದಾರೆ. ಇತ್ತ ಬಿಜೆಪಿಯಿಂದ ಸುಮಲತಾ …

ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ …

ಮೈಸೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ ೧೧೭ನೇ ಜನ್ಮ ದಿನಾಚರಣೆಯನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ‘ಜನನಿ‘ ಕಚೇರಿಯಲ್ಲಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್ ಅವರು, ಸಿದ್ದಗಂಗಾ ಶ್ರೀಗಳಂತಹ ಮಹನೀಯರನ್ನು ನೆನೆಯುವುದೇ ಒಂದು ಪುಣ್ಯದ ಕೆಲಸ. ಶ್ರೀಗಳು ತಮ್ಮ ಜೀವನದುದ್ದಕ್ಕೂ …

ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಅಲಿಯಾಸ್‌ ವೆಂಕಟರಮಣೇಗೌಡ ಅವರು ತಮ್ಮ ಅಫಿಡವಿಟ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ತಮಗಿಂತ ತಮ್ಮ ಪತ್ನಿಯೇ ಶ್ರೀಮಂತೆ ಎಂದು ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಮತ್ತು ಅವರ ಪತ್ನಿ ಕುಸುಮಾ …

ಮೈಸೂರು : ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳೋದು ಬಿಟ್ಟರೆ ಕೊಟ್ಟ ಮಾತನ್ನು ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ್‌ ಅವರ ಪರ ಪ್ರಚಾರದ ವೇಳೆ ಬೃಹತ್‌ …

Stay Connected​
error: Content is protected !!