Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ವರುಣಾ/ಮೈಸೂರು: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಈ ಗೆಲುವಿನಿಂದ ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ …

ಮಂಡ್ಯ : ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ …

ಮೈಸೂರು : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಎರಡನೇ ದಿನವಾದ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಚುನಾವಣೆಗೆ ಅಧಿಸೂಚನೆ …

ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತಾರಣ್ಯ ಬೈಲೂರು ವನ್ಯಜೀವಿ ವಲಯದದಲ್ಲಿ ಶನಿವಾರ ( ಮಾರ್ಚ್‌ 30 ) ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಸಿಬ್ಬಂದಿ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಿಡಿಗೇಳಿಗಳು ಬೈಲೂರು ವನ್ಯಜೀವಿ ವಲಯದ ಕೌಳಿಹಳಿ ಅಣೆಕಟ್ಟಿನ ಬಳಿಯ ರೇಖೆಗೆ …

ಮೈಸೂರು : ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ನಿಗದಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಹುಣಸೂರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಸುರೇಶ್ . ಎ ಅವರು ತಿಳಿಸಿದರು. …

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ …

ಹನೂರು: ತಾಲೂಕಿನ ಗಡಿ ಗ್ರಾಮ ಪಾಲಾರ್‌ನಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣಕ್ಕೆ ಬುಡಕಟ್ಟು ಕುಟುಂಬಗಳು ಮುಂಬರುವ ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ತಾವಿರುವ ಸ್ಥಳದಿಂದ ಕೇವಲ 50 ಮೀಟರ್‌ ಅಂತರದಲ್ಲೇ ವಿದ್ಯುತ್‌ ಲೈನ್‌ ಇದ್ದರೂ ಸಹ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡುತ್ತಿಲ್ಲ. …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ …

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಹೇಳಿದ್ದಾರೆ. …

ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್‌ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಕುಟುಕಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ …

Stay Connected​
error: Content is protected !!