Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ …

ಮೈಸೂರು : ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್‌ ರದ್ದು ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಡಾ.ಎಚ್‌.ಬಿ.ಮಧುಲತಾ ಎಚ್ಚರಿಕೆ ನೀಡಿದರು. ಕರ್ಜನ್‌ ಪಾರ್ಕ್‌ನಲ್ಲಿ …

ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು …

ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ …

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ …

ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ. ಅಂತೆಯೇ ಮೈಸೂರಿನ ಹೆಚ್‌ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ …

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ …

ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ. ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು …

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. …

ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ …

Stay Connected​
error: Content is protected !!