Mysore
20
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ವೇದ ಕಾಲದಿಂದ ಇಂದಿನವರೆಗೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮವಾದ ಜ್ಞಾನವನ್ನು ಗಳಿಸಿದ್ದಾರೆ. ಖಗೋಳ ವಿಜ್ಞಾನದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ಮಹತ್ವದ್ದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ …

ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ …

 ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರದಲ್ಲಿ ಪಲ್ಸ್‌ ಪೊಲೀಯೋ ಕಾರ್ಯಕ್ರಮವನ್ನು ಉಸ್ಘಾಟಿಸಿದರು. ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಅವರು ಉಪಸ್ಥಿತರಿದ್ದರು .

ಮಂಡ್ಯ : ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಲ್ಟ್‌ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ. ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದ್ದು, ಮುಂಜಾನೆ ೪ ಗಂಟೆ ಸುಮಾರಿಗೆ  ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ …

ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್‌ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದ್ದಾರೆ. ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ …

ಕನಕಗಿರಿ :  ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ "ರಾಜಾ ಉಡಚಪ್ಪ ನಾಯಕ" ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ …

ನಾವು ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ: ಸಿಎಂ ವಿಶ್ಲೇಷಣೆ ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಹಿಟ್ಲರ್ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ ಇಂಥಾ ಪರಿಸ್ಥಿತಿ ನಮ್ಮ …

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ …

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್‌ ಪಕ್ಷದ ವಿಜೇತ ಅಭ್ಯರ್ಥಿ ನಾಸಿರ್‌ ಹುಸೇನ್‌ ವಿಜಯೋತ್ಸವದ ಸಂದರ್ಭದಲ್ಲಿ ಘೋಷಣೆಯ ವಿಡಿಯೋ ತಿರುಚಿಲ್ಲ ಎಂದು ಎಫ್‌ಎಸ್‌ಎಲ್‌ ವರದಿ ಖಚಿತಪಡಿಸಿದೆ. ಈ ಕುರಿತು ಹಲವರ ದನಿ ಪರೀಕ್ಷೆಗೆ ಮುಂದಾಗಿರುವ ಪೊಲೀಸರು ಆರೋಪಿಯ ಬಂಧನಕ್ಕೆ …

ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್‌ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ …

Stay Connected​
error: Content is protected !!