Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …

ನಂಜನಗೂಡು: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್‌ ಕಟ್ಟೆಯಲ್ಲಿ ಜರುಗಿದೆ. ಮೃತ ಯುವಕ ಅಭಿಷೇಕ್(23) ನಂಜನಗೂಡಿನ ರಾಮಸ್ವಾಮಿ ಲೇಔಟ್‌ನ ನಿವಾಸಿಯಾಗಿದ್ದಾನೆ. ಪಟ್ಟಣದಿಂದ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದ …

ಮೈಸೂರು: ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್‌ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗಲಿದೆ. ಜತೆಗೆ ಏಪ್ರಿಲ್‌ 1ರಿಂದ ವಾಹನ ಸವಾರರು ಬೆಂಗಳೂರು - ಹೈದರಾಬಾದ್‌ ಹೆದ್ದಾರಿ ಹಾಗೂ ಬೆಂಗಳೂರು ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ನ ಹೊಸಕೋಟೆ - ದೇವನಹಳ್ಳಿ ವಿಭಾಗವನ್ನು ಬಳಸಲು …

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ ಅವರು ಒಂದು ಜಾತಿಗೆ …

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಗೆಲುವೊಂದೆ ಮಾನದಂಡವಾಗಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗೆ ಸಮುದಾಯ ಮತಗಳೇ ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್‌ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಒಕ್ಕಲಿಗ ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ …

ಮೈಸೂರು : ಮುಖ್ಯಮಂತ್ರಿ ಹುದ್ದೆ ಬಿಟ್ಟು ಸಿದ್ದರಾಮಯ್ಯ ಜ್ಯೋತಿಷಿ ಆಗಿದ್ದು ಯಾವಾಗ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು …

ಮೈಸೂರು: ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್‌ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ. ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್‌ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ಕೈ ತಪ್ಪಿದೆ ಆದರೆ, ಅವರಿಗೆ ಮುಂದೆ ರಾಜ್ಯ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೈಸೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಆಯೋಜಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ …

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ಎಚ್‌.ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ಗೆ ಟಿಕೆಟ್‌ ಘೋಷಣೆಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಟೀಕಿಸಿದ್ದರು. ಈ ಬಗ್ಗೆ ಮೈಸೂರು ಜಿಲ್ಲ …

Stay Connected​
error: Content is protected !!