Mysore
20
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು. ನಗರದ …

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ …

ಮೈಸೂರು : ನನ್ನ ಹೋರಾಟದ ಹಿಂದೆ ನೂರಾರು ಕೈಗಳು, ಕಣ್ಣುಗಳು ಹಾಗೂ ಹೃದಯಗಳ ಬೆಂಬಲವಿದೆ ಎಂದು ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಆದಿವಾಸಿ ನಾಯಕ ಎಚ್.ಡಿ. ಕೋಟೆ ತಾಲೂಕು ಮೊತ್ತ ಹಾಡಿಯ ಸೋಮಣ್ಣ ಹೇಳಿದರು. ಕುವೆಂಪುನಗರದ ಕೆ ಬ್ಲಾಕಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಕಲ್ಪತರು ಚಾರಿಟಬಲ್ ಟ್ರಸ್ಟಿನಿಂದ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆಗಷ್ಟೇ ಜೀತದಿಂದ ವಿಮುಕ್ತನಾಗಿದ್ದ ನಾನು ಮೊದಲಿಗೆ ನನ್ನ ಹೋರಾಟ ದಲಿತ ಸಂಘರ್ಷ ಸಮಿತಿಯ ಮೂಲಕ ಆರಂಭವಾಯಿತು. ಚಾ. ನಂಜುಂಡಮೂರ್ತಿ, ಬೆಟ್ಟಯ್ಯ ಕೋಟೆ ಅವರೊಂದಿಗೆ ಸೇರಿ ಹೋರಾಟಕ್ಕಿಳಿದೆ. ನಂತರ ಕ್ಷೀರಸಾಗರ ಜೊತೆಯಾದರು. ಈ ಹೋರಾಟದಲ್ಲಿ ನೂರಾರು ಕೈಗಳು, ಕಣ್ಣುಗಳು, ಹೃದಯಗಳು ಬೆಂಬಲಿಸಿದ್ದರಿಂದ ಇಲ್ಲಿಯವರೆಗೆ ಬರಲು ಸಾಧ್ಯವಾಯಿತು ಎಂದರು. ಕಳೆದ ಐದು ದಶಕಗಳಿಂದ ಆದಿವಾಸಿಗಳ ಹಕ್ಕಗಳಿಗಾಗಿ ಹೋರಾಟ ಮಾಡುತ್ತಾ ಬಂದರೂ ಇನ್ನೂ ಹಲವಾರು ಸಮಸ್ಯೆಗಳು ಹಾಗೆಯೇ ಉಳಿದಿವೆ. ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗಬೇಕು. ಆದಿವಾಸಿಗಳಿಗೆ …

ಮೈಸೂರು : ಎಸ್ ಬಿ ಐ ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು …

ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು …

ಮೈಸೂರು : ಫೆಬ್ರುವರಿ 11 ರಂದು ವಿವಿಧ ಕಾರ್ಯಗಳಲ್ಲಿ ಭಾಗವಹಿಸಿದ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಮೈಸೂರಿನಿಂದ ದೆಹಲಿಗೆ ಹಿಂದಿರುಗಿದ್ದಾರೆ. ಫೆ,11ರ ಮುಂಜಾನೆ 2,40 ರ ಸಮಯದಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಸುತ್ತೂರು ಮಠದ ಕಾರ್ಯಕ್ರಮ …

ಬೆಂಗಳೂರು : ಈಗಾಗಲೇ 295 ಕೋಟಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ನಡುವಲ್ಲೇ ಸರಕಾರ ಮಹಿಳೆಯರಿಗಾಗಿ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದೆ. ಈ ಯೋಜನೆಯ ಮೂಲಕ ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಲ್ಲಿನ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರು …

ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾ. ಕೆ. ಹೆಮ್ಮನಹಳ್ಳಿ  ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು …

ಬೆಂಗಳೂರು: ಅಮಿತ್‌ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ  ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. …

ಮೈಸೂರು: ಡಿಕೆ ಶಿವಕುಮಾರ್‌ ನೀಡಿದ್ದ ಸೆಟಲ್‌ಮೆಂಟ್‌ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಡಿಕೆ ಸುರೇಶ್‌ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಡಿಸಿಎಂ …

Stay Connected​
error: Content is protected !!