Mysore
21
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು :  ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಉದ್ಘಾಟನೆ ನೀಡಿದರು. ನಗರದ  ಕಾಫಿ ಸಿಟಿಯ ನೆರಳು ಬೆಳಕು ಗ್ಯಾಲರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉಸ್ಗಾಟನೆ ಮಾಡಿ ಮಾತನಾಡಿದ ಅವರು,  ಹಂಪಿಯ ಮತ್ತು ಮೈಸೂರಿನ ಸಾಂಸ್ಕೃತಿಕ ಸಂಬಂಧ ನೆನೆಯುತ್ತಾ ಶಿವಶಂಕರ್ …

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …

ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನುಡಿದರು. ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ …

ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್‌ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ. ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ …

ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ - ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ …

ಬೆಂಗಳೂರು :  ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ. …

ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್‌ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ - ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್‌ ಬಳಿ ನಡೆದಿದೆ. ಈ ಬಸ್‌ ಸಾಲಿಗ್ರಾಮ ತಾಲ್ಲೂಕಿನ …

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ  ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ …

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. …

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, …

Stay Connected​
error: Content is protected !!