ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ ನಂದಿನಿ ಮತ್ತು ಕೆಎಂಎಫ್ ನ್ನು ಕಾಪಾಡುವಂತಹ ಪಾಠ ಬೇಕಾಗಿಲ್ಲ ಎಂದು ಸಂಸದ ಪ್ರತಾಪ್ …
ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ ನಂದಿನಿ ಮತ್ತು ಕೆಎಂಎಫ್ ನ್ನು ಕಾಪಾಡುವಂತಹ ಪಾಠ ಬೇಕಾಗಿಲ್ಲ ಎಂದು ಸಂಸದ ಪ್ರತಾಪ್ …
ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು …
ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …
ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …
ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದಿಂದ ಇಲ್ಲಿನ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ …
ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು. ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ …
ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ …
ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು. ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ …
ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ …
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ …