Mysore
22
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ. ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ …

ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು. …

ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು …

ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ(ಫೆ.08) ಏಕಾಏಕಿ …

ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ವಿಫಲವಾಯಿತು. ಕೇವಲ ರ‍್ಯಾಲಿಗಷ್ಟೇ ಸೀಮಿತವಾಗಿತ್ತು. ಕೆರಗೋಡು ಗ್ರಾಮದ ರಂಗಮೈದಾನದಲ್ಲಿ ಸ್ಥಾಪಿಸಿದ್ದ 108 ಅಡಿ ಧ್ವಜಸ್ಥಂಭದಲ್ಲಿ ಹಾರಿಸಲಾಗಿದ್ದ ಹನುಮಧ್ವಜವನ್ನು ತೆರವುಗೊಳಿಸಿದ ಸರ್ಕಾರ, …

ಮೈಸೂರು :  "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ  ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ …

ಚಿತ್ರದುರ್ಗ :    ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ …

ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ …

ಬೆಂಗಳೂರು :  ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ. 29 ರೂಪಾಯಿಗೆ ಒಂದು …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು. ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ …

Stay Connected​
error: Content is protected !!