ಬೆಂಗಳೂರು: ವೈಟ್‌ಫೀಲ್ಡ್- ಕೆ.ಆರ್.ಪುರ ಮಧ್ಯೆ 'ನಮ್ಮ ಮೆಟ್ರೋ' ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು. ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ …
ಬೆಂಗಳೂರು: ವೈಟ್‌ಫೀಲ್ಡ್- ಕೆ.ಆರ್.ಪುರ ಮಧ್ಯೆ 'ನಮ್ಮ ಮೆಟ್ರೋ' ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು. ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ …
ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ದಡಿಗ ಗ್ರಾಮದಲ್ಲಿ ಹಲವು ಐತಿಹಾಸಿಕ ದೇವಾಲಯಗಳಿದ್ದು, ಅವುಗಳಲ್ಲಿ ಪ್ರಸಿದ್ಧವಾಗಿರುವ ಯೋಗಾನರಸಿಂಹ ದೇವಾಲಯವು ಸಂಪೂರ್ಣ ಶಿಥಿಲಗೊಂಡಿದೆ. ನಿರ್ವಹಣೆಯಿಲ್ಲದೆ ಗರ್ಭಗೃಹದ ಗೋಡೆಗಳು, ಕಂಬಗಳೂ ಸೇರಿದಂತೆ ಸಂಪೂರ್ಣ ದೇವಾಲಯವೇ ಕುಸಿಯುವ ಭೀತಿಯಲ್ಲಿದೆ.ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಿಂದ ಸುಮಾರು 7 ಕಿ.ಮೀ ದೂರದಲ್ಲಿರುವ …
ಹುಣಸೂರು: ‘ದೇಶದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಶಾಸಕ ಎಚ್.ಪಿ.ಮಂಜುನಾಥ್ ಅವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ …
ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು. ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್ ರಕ್ತದಾದ ಶಿಬಿರಕ್ಕೆ ದರ್ಶನ್ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ …
ಮೈಸೂರು: ಮಹಿಳೆಯರಿಗಾಗಿ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಬೆಂಬಲ ನೀಡಲಾಗುತ್ತಿದೆ. ಹೊಸದಾಗಿ ನಿರ್ಮಾಣಗೊಂಡ ಈ ಮಾರುಕಟ್ಟೆ ಕೇಂದ್ರ, ಮಾರ್ಚ್ 28ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 62ನೇ ವಾರ್ಡಿನ ವಿದ್ಯಾರಣ್ಯಪುರಂ …
ವಿಜಯಪುರ : ಚಹಾ ಮಾರುವವ ಪ್ರಧಾನಿಯಾಗುತ್ತಾನೆ ಎಂದು ಈ ಹಿಂದೆ ಭವಿಷ್ಯ ನುಡಿದು ಪ್ರಸಿದ್ಧಿಗೆ ಬಂದಿದ್ದ ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಮುತ್ಯಾ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಇದೀಗ ಕೊರೊನಾ ಬಳಿಕ ವೈದ್ಯರಿಗೆ ತಲೆನೋವು ತರುವ ಮತ್ತೊಂದು ರೋಗಬಾಧೆ …
ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್ …
ಮೈಸೂರು : ಉರಿಗೌಡ,ನಂಜೇಗೌಡ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂಬ ಆದಿಚುಂಚನಗಿರಿ ಸಂಸ್ಥಾನ ಮಠದ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆಗೆ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ.ಆದರೆ ಉರಿಗೌಡ,ನಂಜೇಗೌಡ ಬಗ್ಗೆ ಚರ್ಚೆ …
ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ. ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ …
ಮೈಸೂರು: ಕಾರ್ಖಾನೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ’ (AIUTUC) ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿಯನ್ನು …