Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವನ್ಯಜೀವಿ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಸಮಾರು 13 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ಶಾಖೆಯ ಗಣಗೂರು ಗಸ್ತಿನ ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಗಸಿನಲ್ಲಿದ್ದ ವೇಳೆ ಹುಲಿಯ ಶವ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ. ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.  

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಈ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶ್ರೀ ರಕ್ಷೆಯಾಗಲಿದೆ ಎಂದು ಶಾಸಕ ಕೆ ಹರೀಶ್ …

ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ …

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಗೌತಮ್‌ ಪದವೀಧರ ವಿದ್ಯಾರ್ಥಿ ನಿಲಯದಲ್ಲಿನ ಬೆಳಗಿನ ಉಪಹಾರದಲ್ಲಿ ಹಲ್ಲಿ ಪತ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯಕ್ಕೆ ಒಳಾಗುತ್ತಿದೆ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ನಗರದ ಮಾನಸ ಗಂಗೋತ್ರಿಯ …

ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ …

ಮೈಸೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ರಾರೆಂಟಿಗಳೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಸರ್ವರ ಏಳಿಗೆ, ಅಭಿವೃದ್ಧಿಗೆ ಆದ್ಯತೆ …

ಮದ್ದೂರು: ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. …

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್‌ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ …

ನಂಜನಗೂಡು: ತಾಲೂಕಿನ ಚಿನ್ನದಹುಂಡಿ ಗ್ರಾಮದಲ್ಲಿ ಮಿಲಿಟರಿ ತರಬೇತಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಪಾಪಣ್ಣನಾಯಕ ಎಂಬುವವರ ಪತ್ನಿ ಮಂಗಳಮ್ಮ ( 35 ) ಮೃತ ಮಹಿಳೆ. ಇನ್ನು …

Stay Connected​
error: Content is protected !!