Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಸ್ವರೂಪ್  ಹಾಗೂ ಭವಾನಿ ರೇವಣ್ಣ ಹೆಸರಿನ ನಡುವೆ ಮತ್ತೊಂದು ಹೆಸರು ತೇಲಿಬಂದಿದೆ. ಸಾಮಾನ್ಯ ಕಾರ್ಯಕರ್ತ ಹೆಸರಿನಲ್ಲಿ ಅಂತಿಮವಾಗಿ ಸ್ವರೂಪ್​ಗೆ ಟಿಕೆಟ್​ ನೀಡಿದರೆ ಭವಾನಿ ಬೆಂಬಲಿಗರು ಸಿಡಿದೇಳು ಭೀತಿ …

ಮಹದೇಶ್ವರಬೆಟ್ಟ: ದೇಶವಿದೇಶಗಳಿಂದ ಭಕ್ತರನ್ನು ಕೈ ಬೀಸಿ ಕರೆಯುತ್ತಿರುವ ಮಲೆ ಮಹದೇಶ್ವರ ಸ್ವಾಮಿಯ ಕ್ಷೇತ್ರದಲ್ಲಿ ಇನ್ನು 108 ಎತ್ತರದ ಮಹದೇಶ್ವರ ಸ್ವಾಮಿಯ ಪ್ರತಿಮೆ ವಿಶೇಷ ಆಕರ್ಷಣೆಯಾಗಲಿದೆ.  ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಮೆ ಕಾಮಗಾರಿ ಪೂರ್ಣಗೊಂಡಿದ್ದು, ಇದೇ 18ರಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ. …

ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು  ಸುತಾರಾಂ ಟೋಲ್ …

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ (2023) ವಿಜೇತರಾಗಿದ್ದಾರೆ. ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ …

ಮೈಸೂರು :  ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಅತಿ ಮುಖ್ಯವಾದ ಈ ಕರ್ತವ್ಯ ನಿರ್ವಹಣೆಯಿಂದ ದೂರ ಉಳಿದಿರುವ ವಿದ್ಯಾವಂತರ ಸಂಖ್ಯೆ ಸಹ ಹೆಚ್ಚು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ 3.9ರ ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ. ಬೆಳಗ್ಗೆ 6.57 ಗಂಟೆಗೆ ಸಾಧಾರಣ ತೀವ್ರತೆಯ ಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) …

ಪ್ರಸನ್ನ ಸಂತೇಕಡೂರು pksgoldenhelix@gmail.com ಬಹಳಷ್ಟು ಸಲ ಲೇಖಕನ ಬರಹ ಮತ್ತು ಬದುಕು ಒಂದರ ಪ್ರತಿಬಿಂಬ ಇನ್ನೊಂದು ಅನ್ನುವಷ್ಟರ ಮಟ್ಟಿಗೆ ಬೇರ್ಪಡಿಸಲಾಗದಷ್ಟು ಸಯಾಮಿ ಅವಳಿಗಳ ರೀತಿ ಇರುವುದನ್ನ ಕಾಣಬಹುದು ಅಥವಾ ಗಂಡಭೇರುಂಡ ಪಕ್ಷಿಯ ರೀತಿ ಎರಡು ತಲೆ ಒಂದೇ ದೇಹವಾಗಿರಬಹುದು. ಇದು ಲೇಖಕನ …

ಮೀನಾ ಗೋಪಾಲಕೃಷ್ಣ krishnanukg@gmail.com ಈ ತಿಂಗಳ ಐದನೆಯ ತಾರೀಖು ಮುಂಜಾವ ನಮ್ಮ ಪ್ರೀತಿಯ ಪ್ರಿನ್ಸಿ ಇಲ್ಲ ಎಂದು ಗೊತ್ತಾದಾಗ ನಮ್ಮೆಲ್ಲರ ದುಃಖದ ಕಟ್ಟೆ ಒಡೆದಿತ್ತು. ‘ಇನ್ನು ನಿಮ್ಮ ಪ್ರಿನ್ಸಿ ಇರುವುದು ಕೆಲವೇ ಗಂಟೆಗಳು ಮಾತ್ರ’ ಎಂದು ವೈದ್ಯರು ಹೇಳಿದಾಗ ಬೆಂಗಳೂರಿನಲ್ಲಿದ್ದ ಮಗಳು …

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷೀತ ದಶಪಥ ಹೆದ್ದಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ನಿಗಧಿಪಡಿಸಿದೆ. ಸೋಮವಾರದಿಂದಲೇ ಟೋಲ್ ದರ ಅನ್ವಯವಾಗಲಿದ್ದು, ಈವರೆಗೂ ಉಚಿತವಾಗಿ ಪ್ರಯಾಣಿಸಿದ್ದ ವಾಹನ ಮಾಲೀಕರು ಇನ್ನು ಮುಂದೆ …

ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮಾರ್ಚ್.೨ರ ಗುರುವಾರದಂದು ಪಟ್ಟಣದ ಹಳೇ …

Stay Connected​
error: Content is protected !!