ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ …
ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ …
ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ. ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ …
ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ …
ಮೈಸೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್‌ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ …
ಮೈಸೂರು: ಕೇರಳ ಸರ್ಕಾರವು ನೀಲಾಂಬೂರುನಿಂದ ನಂಜನಗೂಡಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆಯನ್ನು ಮಾಡಲು ಮುಂದಾಗಿದ್ದು, ಕರ್ನಾಟಕ ಸರ್ಕಾರವೂ ಅವಕಾಶವನ್ನು ನೀಡಿರುವುದರಿಂದ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧವಿದೆ ಎಂದು ತಿಳಿಸಿದರು. ಬಂಡೀಪುರ , ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಿರುವುದರಿಂದ ರೈಲು …
ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ಮೈಸೂರು ಜೆ.ಎಸ್.ಎಸ್.ಕಾಲೇಜಿನ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿನಿ ಕುಸುಮಾಬಾಯಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪತ್ರ ಹಾಗೂ ನಗದು 11 ಸಾವಿರ ರೂಗಳನ್ನು ವಿತರಿಸಿದರು. ನಗರದ …
ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ …
ಮೈಸೂರು : ನಂಜನಗೂಡು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆರಂಭವಾಗಿದ್ದು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕೆಲಸ ಪರಿಣಾಮಕಾರಿ ಮೂಡಿಬರಲಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ …
ನಂಜನಗೂಡು : ಜಿಲ್ಲೆಯಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ 'ಸಂವಿಧಾನ ಜಾಗೃತಿ ಜಾಥಾ ಕ್ಕೆ ನಂಜನಗೂಡು ತಾಲ್ಲೂಕು ಶಿರಮಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ರಸ್ತೆಯ ಎರಡೂ ಬದಿಗಳಲ್ಲಿ ನಿಂತ ವಿದ್ಯಾರ್ಥಿಗಳು ಅಂಬೇಡ್ಕರರ ಪುತಥಳಿಗೆ ಹೂಮಳೆಗರೆದರು. ಮಹಿಳೆಯರು …
ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಹೆಚ್ ಎಸ್ ಆರ್ …