ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ …
ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ …
ಹನೂರು: ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ ಜಾ.ದಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ. ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. …
ಕೊಳ್ಳೇಗಾಲ: ಪಟ್ಟಣದಲ್ಲಿ ಕಳೆದ ವಾರ ಪಾನಿಪೂರಿ ವ್ಯಾಪಾರಿಯೊಬ್ಬನಿಗೆ ಫೋನ್ ಪೇ ಮಾಡುವ ನೆಪದಲ್ಲಿ ಅಂಗಡಿಯವನ ಮೊಬೈಲ್ ಪಡೆದು ತನ್ನ ಖಾತೆಗೆ 30 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡು ಕಾಲ್ಕಿತ್ತಿದ್ದ ಬೆಂಗಳೂರಿನ ವಿಶಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೋಸ ಹೋಗಿದ್ದ ಪಾನಿಪೂರಿ ವ್ಯಾಪಾರಿ …
ಹನೂರು : ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವ ಭಕ್ತಾಧಿಗಳಿಗೆ ರೋಟರಿ ಸಿಲ್ಕ್ ಸಿಟಿ, ರಾಮನಗರ ವತಿಯಿಂದ ಉಚಿತ ಊಟ ವ್ಯವಸ್ಥೆ ಕಲ್ಪಿಸಿದ್ದಾರೆ. ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ವತಿಯಿಂದ ತೆರಳುವ ಭಕ್ತಾಧಿಗಳಿಗೆ ಕಳೆದ …
ಹನೂರು : ನೂತನವಾಗಿ 620 ಕೆಎಸ್‌ಆರ್‌ಟಿಸಿ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಬಸ್ ಗಳು ಬಂದ ನಂತರ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದೆಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ …
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸಲ್ಲಿಕೆ ಮೈಸೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಮೈಸೂರು ಜಿಲ್ಲೆಯ ಪತ್ರಕರ್ತರನ್ನು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಅಭಿನಂದಿಸಲಾಯಿತು. ನಗರದ ಪತ್ರಕರ್ತರ ಭವನದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ …
ಮಡಿಕೇರಿ: ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ. …
ಮಂಜುಕೋಟೆ ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ …
ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಬುದ್ದಿಮಾತು ಮೈಸೂರು: ‘ನಗರದಲ್ಲಿ ಗ್ಯಾಂಗ್ ಅನ್ನೋ ಪದ ಕೇಳಿ ಬರಬಾರದು. ಕೇಳಿ ಬಂದ್ರೆ, ಒದ್ದು ಒಳಗೆ ಕೂರಿಸಬೇಕಾಗುತ್ತದೆ. ನೀವು ಎಲ್ಲಿ, ಹೇಗೆ, ಏನು ಕೆಲಸ ಮಾಡ್ತಾ ಇದ್ದೀರಾ ಎನ್ನುವ ಬಗ್ಗೆ ನಮಗೆ ಮಾಹಿತಿ ಇದೆ. ಶಿಸ್ತಿನಿಂದ …