Mysore
25
clear sky

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ದಾವಣಗೆರೆ : ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. KUWJ ಆಯೋಜಿಸಿದ್ದ 38 ನೇ ಪತ್ರಕರ್ತರ …

ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …

ಬೆಂಗಳೂರು: ಜನವರಿ 1 ರಿಂದ ಕರ್ನಾಟಕದಲ್ಲಿ ಮಂಗನ ಜ್ವರ ಎಂದು ಕರೆಯಲ್ಪಡುವ ಕ್ಯಾಸನೂರು ಕಾಡಾನೆ ರೋಗದ ಒಟ್ಟು 53 ಪ್ರಕರಣಗಳು ವರದಿಯಾಗಿವೆ. ಮಂಗನ ಜ್ವರದಿಂದ ಎರಡು ಸಾವುಗಳು ವರದಿಯಾಗಿವೆ. ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಆರೋಗ್ಯ ಇಲಾಖೆ ಸಲಹೆ ಸೂಚನೆ ನೀಡಿದೆ. …

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ತಡರಾತ್ರಿ ನಡೆದಿದೆ. ಕೆಆರ್‌ ಪೇಟೆಯಿಂದ ಅಕ್ಕಿಹೆಬ್ಬಾಳುವಿಗೆ ತೆರಳುವಾಗ ಈ …

ಬೆಂಗಳೂರು : ಕಿಯೋನಿಕ್ಸ್‌ ನಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಸ್.ಡಿ.ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಿಯೋನಿಕ್ಸ್‌ ತನಿಖೆ ನಡೆಸಲು ಹಣಕಾಸು ಹಾಗೂ ತಾಂತ್ರಿಕ ಅಧಿಕಾರಿಗಳನ್ನು …

ಹೊಸಪೇಟೆ: ಶನಿವಾರ ಎರಡನೇ ದಿನ ಹಂಪಿ ಉತ್ಸವದ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿನಿಮಾ ನಾಯಕ ನಟ ದರ್ಶನ್ ತೂಗುದೀಪ ಮೆರಗು ತಂದರು‌. ದರ್ಶನ್ ನೋಡಿದ ಜನಸ್ತೋಮ 'ಡಿ ಬಾಸ್' ಎಂದು ಕೂಗಿ ಸಂತಸ ವ್ಯಕ್ತಪಡಿಸಿದರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ …

ಹನೂರು: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ( ಫೆಬ್ರವರಿ 3 ) ಜರುಗಿದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಗೇರಿ ಸಮೀಪದ ಅಂತೋಣಿ, ಟಿ ಜಿ …

ಮೈಸೂರು :   ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿ ಮರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್  ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮೈಸೂರು ಡಿಸ್ಟ್ರಿಕ್ಟ್‌ ಪೊಲೀಸ್‌ ಪೇಜ್‌ನಲ್ಲಿ …

ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು ಮಹದೇವು ಎಂಬ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಸಯ್ಯದ್ ಪಾಷ ಎಂಬುವವರ …

ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ, ಆವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿ.ನಾಗೇಶ್‌ನ ಮೇಲೆ ಗೋಣಿಕೊಪ್ಪ ಪೊಲೀಸ್ …

Stay Connected​
error: Content is protected !!