ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ …

ಸಾಮರ್ಥ್ಯದಲ್ಲಿ ನಾವೂ ಮುಂದಿದ್ದೇವೆ, ಬಳಸಿಕೊಳ್ಳಬೇಕಷ್ಟೆ: ವಂದೇಭಾರತ್ ರೈಲಿನ ರೂವಾರಿ ಸುಧಾಂಶು ಮಣಿ ಸಲಹೆ ರವಿ ಕೋಟಿ/ ಕೆ.ಬಿ.ರಮೇಶ ನಾಯಕ ಮೈಸೂರು: ಭಾರತೀಯ ರೈಲ್ವೆಗೆ ಸುದೀರ್ಘ ಇತಿಹಾಸವಿದೆ. ರೈಲ್ವೆ ವಲಯದಲ್ಲೂ ಪ್ರಯಾಣಿಕ ಸ್ನೇಹಿ ಸೌಲಭ್ಯಗಳು, ರೈಲುಗಳ ಸೇವೆಯನ್ನು ಒದಗಿಸುವಂತ ಬದಲಾವಣೆಗಳು ಆಗುತ್ತಿವೆ. ನಮ್ಮಲ್ಲೂ …
ಭಾರತವೂ ಸಣ್ಣ ಸಣ್ಣ ಉಪಗ್ರಹ ಉಡಾವಣೆಗಳ ಸಾಮರ್ಥ್ಯ ಹೊಂದಬೇಕಿದೆ:ಅಣ್ಣಾದೊರೈ ಸಲಹೆ ರವಿಕೋಟಿ/ ಕೆ.ಬಿ.ರಮೇಶ ನಾಯಕ ಮೈಸೂರು: ಈಗಾಗಲೇ ಚಂದ್ರಯಾನ ೧,೨ ಪೂರ್ಣಗೊಳಿಸಿದ್ದೇವೆ. ಚಂದ್ರಯಾನ ೩ಕ್ಕೂ ಸಿದ್ದತೆಗಳು ನಡೆಯುತ್ತಿದ್ದು, ಈ ವರ್ಷದ ಜೂನ್ ಹೊತ್ತಿಗೆ ಉಡಾವಣೆಯಾಗಲಿದೆ. ಭಾರತವೂ ಬಾಹ್ಯಾಕಾಶ ವಲಯದಲ್ಲಿ ಗಣನೀಯ ಸಾಧನೆ …
ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು. ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿ ನಡೆಯಲಿದೆ . ಹೀಗಾಗಿ ಫೆ …
ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ …

ಮೈಸೂರು : ಚಿತ್ರದುರ್ಗದ ಚಿಂತನ ಪ್ರಕಾಶನ ಆಯೋಜಿಸಿದ್ದ 2022-23ನೇ ಸಾಲಿನ ಅಂತಾರಾಷ್ಟ್ರೀಯ ಮಟ್ಟದ ಚಿಂತನ ಗಣಿತ ಪರೀಕ್ಷೆಯಲ್ಲಿ ಮೈಸೂರಿನ ಗುರೂರಿನ ಗುಡ್ ಶೆರ್ಡ್ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ ಆರ್. ರಾಜ್ಯಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾಳೆ. ಜಿಲ್ಲಾ …
ತಿ.ನರಸೀಪುರ (ಮೈಸೂರು): ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ಚಿರತೆಗಳು ಸೆರೆಯಾಗಿವೆ. ವಾರದ ಹಿಂದಷ್ಟೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ನಡೆಸಿದ್ದ ಚಿರತೆಯು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಬೋನು ಇರಿಸಿತ್ತು. …
ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಚರಣೆಯ ನೇತೃತ್ವ ವಹಿಸಿದ್ದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, …
ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಯತಿರಾಜ ಜಿಯರ್ ಅವರಿಗೆ …