ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು 'ಕೈ' ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ …










