Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ …

35 ಲಕ್ಷ ರೂ.ಗೆ ಬೇಡಿಕೆ ಇಟ್ಟು ಪಡೆದ ಅಪಹರಣಕಾರರು! ಮೈಸೂರು: ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಕೇಂದ್ರದಲ್ಲಿ ಕಾರ್ಖಾನೆಯ ಮಾಲಿಕ ಹಾಗೂ ಪುತ್ರನ ಅಪಹರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂರು ತಂಡವನ್ನು ರಚಿಸಿದ್ದಾರೆ. ಸೋಮವಾರ ಮಧ್ಯಾಹ್ನ 12 …

ಕೊಡಗು: ಗುಂಡು ಹೊಡೆದುಕೊಂಡು‌ ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು …

ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ. ಒಂದು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅನಂತ ನಾಗೇಶ್ವರನ್ ಮಾರ್ಗದರ್ಶನದಲ್ಲಿ ಹಣಕಾಸು ಇಲಾಖೆಯಲ್ಲಿ …

ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು ಉತ್ತರ ಚುಕ್ಕಬಿದರಕಲ್ಲು ಗ್ರಾಮದ ರವಿ(47) ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ, ವಾಜರಹಳ್ಳಿ ಗ್ರಾಮದ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು-ಬೆಟ್ಟಗೇರಿ ಮುಖ್ಯರಸ್ತೆಯ ಪಾಲೂರು ಬಳಿ ನಡೆದಿದೆ. ಬೆಟ್ಟಗೇರಿ ಮೂಲದ ಮೂವರು ಪ್ರಯಾಣಿಸುತ್ತಿದ್ದ ಪಂಚ್ ಕಾರು ನಾಪೋಕ್ಲು ಕಡೆಯಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಪಾಲೂರು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನ ಏರ್ …

ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …

ಕೊಳ್ಳೇಗಾಲ: ಇಕ್ಕಡಹಳ್ಳಿ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಪ್ರಕರಣ ಭೇದಿಸಿದಾಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಹುಳಿಮಾವು ಶ್ವೇತಾ (35) ಕೊಲೆಯಾದ ಮಹಿಳೆ. ಈಕೆಗೆ ಮದುವೆಯಾಗಿದ್ದು ಗಂಡನನ್ನು …

ಕೊಳ್ಳೆಗಾಲ : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲ ಗ್ರಾಮಾತರ ಪೊಲೀಸರ್‌ ಠಾಣೆಯಲ್ಲಿ ನಡೆದಿದೆ. ತಾಲ್ಲೂಕಿನ ಹೊಂಡರಬಾಳು ಗ್ರಾಮದ ನಿವಾಸಿ ಜಡೆಸ್ವಾಮಿ  ಅವರು ತಮ್ಮ …

ಮೈಸೂರು: ಫೆ.8ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ಉತ್ಸವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನಲ್ಲಿ ಮೈಸೂರಿನ ವರ್ಷ(13 ವರ್ಷ) ಮತ್ತು ನಮ್ರತಾ (9 ವರ್ಷ) ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಳರಿ ಸಾಧನ ಮುಖ್ಯಸ್ಥ ವರುಣ್ ಯಾದವ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Stay Connected​
error: Content is protected !!