2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …
2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …
ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ …
ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅಶ್ಲೀಲವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅಮಾನತು ಪಡಿಸಲಾಗಿದೆ. ಅಶ್ಲೀಲ …
ಚಾಮರಾಜನಗರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಧಿಕಾರಿಯಾಗಿ ಪದ್ಮಿನಿ ಸಾಹೂ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಟಿ.ಪಿ.ಶಿವಕುಮಾರ್ ಸಂಜೆ 5.15 ರಲ್ಲಿ ಪದ್ಮಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದ್ಮಿನಿ ಅವರು 2015ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು. ಈ ಮುಂಚೆ ಬೆಂಗಳೂರಿನಲ್ಲಿ …
ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ …
ಚಾಮರಾಜನಗರ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುತ್ತಿದ್ದು ಶ್ರೀನಗರದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆಯೂ ಸೋಮವಾರ ಧ್ವಜಾರೋಹಣ ನೆರವೇರಿಸಲಾಯಿತು. ಸತ್ತಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಜಿಲ್ಲಾ …
ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ …
ಮೈಸೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಸಮಾರೋಪವು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯವಾಗಿದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಚೇರಿ ಎದುರು ರಾಷ್ಟ್ರಧ್ವಜಾರೋಹಣ ಮಾಡಲಾಯಿತು. ದೇಶದ …
ಕೊಳ್ಳೇಗಾಲ: ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಗಣೇಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಹಾಸನ ಜಿಲ್ಲೆಯ ಆಲೂರುನಿಂದ ಠಾಣೆಯಿಂದ ವರ್ಗಾವಣೆಯಾಗಿ ಬಂದಿದ್ದು. ಈ ಹಿಂದೆ ಇದ್ದ ಮಂಜುನಾಥ್ ಅವರನ್ನು ಮಂಡ್ಯ ಪೂರ್ವ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಗ್ರಾಮಾಂತರ …
ಮಂಡ್ಯ : ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ. ಬೆಳಿಗ್ಗೆ ಕಬ್ಬು ಕಟಾವು ಮಾಡುವ ಸಲುವಾಗಿ ರಾಯಸಮುದ್ರ ಬಳಿ ತೆರಳಿದ್ದ …