Mysore
25
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನೂತನ ಆಯುಕ್ತರಾಗಿ ಅರುಳ್ ಕುಮಾರ್ ಹಾಗೂ ಮೈಸೂರು ನಗರ ಪಾಲಿಕೆ (MCC)ಹೆಚ್ಚುವರಿ ಆಯುಕ್ತರಾಗಿ ಕುಸುಮಾಕುಮಾರಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದಿನ ಆಯುಕ್ತರಾಗಿದ್ದ ಜಿ.ಟಿ ದಿನೇಶ್‌ ಕುಮಾರ್‌ ಸ್ಥಾನಕ್ಕೆ ಸರ್ಕಾರದ ಆರ್ಥಿಕ ಇಲಾಖೆಯ ಉಪ …

ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ …

ನವದೆಹಲಿ : ಕೇಂದ್ರದ ಮಂಧ್ಯಂತರ ಬಜೆಟ್‌ ಬೆನ್ನಲ್ಲೇ  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್‌ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಹಣ ಉತ್ತರ ಭಾರತಕ್ಕೆ ಹಂಚುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಷ್ಟ್ರದ …

ನವದೆಹಲಿ : ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಈ ವರ್ಷ ಭಾರತದ ಜಿಡಿಪಿ ಬೆಳವಣಿಗೆಯನ್ನ ಶೇಕಡಾ 7.3ರಷ್ಟು ಇರಲಿದೆ ಎಂದು ಅಂದಾಜಿಸಿದ್ದಾರೆ. ಭಾರತೀಯ ಆರ್ಥಿಕತೆಯ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿವೆ ಎಂದು ಅವರು ಹೇಳಿದರು. ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. …

 ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ …

ನವದೆಹಲಿ :  ಫೆಬ್ರವರಿ 29ರ ನಂತರ ಗ್ರಾಹಕರ ಖಾತೆಗಳು ಅಥವಾ ವ್ಯಾಲೆಟ್ಗಳು ಮತ್ತು ಫಾಸ್ಟ್ಟ್ಯಾಗ್ಗಳಂತಹ ಪ್ರಿಪೇಯ್ಡ್ ಸಾಧನಗಳಲ್ಲಿ ಠೇವಣಿಗಳನ್ನ ಸ್ವೀಕರಿಸುವುದು ಅಥವಾ ಕ್ರೆಡಿಟ್ ವಹಿವಾಟು ಅಥವಾ ಟಾಪ್-ಅಪ್ಗಳನ್ನ ಅನುಮತಿಸುವುದನ್ನ ರಿಸರ್ವ್ ಬ್ಯಾಂಕ್ ಬುಧವಾರ ನಿಷೇಧಿಸಿದೆ. ಆದಾಗ್ಯೂ, ಗ್ರಾಹಕರು ಉಳಿತಾಯ ಮತ್ತು ಚಾಲ್ತಿ …

ಬೆಂಗಳೂರು: ಪದೇ ಪದೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡುತ್ತಲೇ, ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕೋರ್ಟ್ ಚಾಟಿ ಬೀಸಿದೆ. ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೋರ್ಟ್ ನೋಟಿಸ್ ನೀಡಿ ಸೂಚಿಸಿದೆ. ಪ್ರತಾಪ್ ಸಿಂಹ ವಿರುದ್ಧ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ತೆರವು ಮಾಡಿ ರಾಷ್ಟ್ರಧ್ವಜವನ್ನು ಹಾರಿಸಿದ ವಿಷಯ ಸದ್ಯ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ವಾದ ವಿವಾದಗಳಿಗೆ ಮಾಡಿಕೊಟ್ಟಿದೆ. ಒಂದೆಡೆ ಕಾಂಗ್ರೆಸ್‌ ನಾವು ತಿರಂಗ ಯಾತ್ರೆ ಮಾಡಲಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರೆ, ಮತ್ತೊಂದೆಡೆ ಬಿಜೆಪಿ ಕೇಸರಿ …

ವಾರಾಣಾಸಿ :  ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಇನ್ನು ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ 'ವುಜುಖಾನಾ' …

ಮೈಸೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣವಾಗಬೇಕು ಎಂಬ ಒತ್ತಾಯಕ್ಕೆ ಕೊನೆಗೂ ಫಲ ಸಿಕ್ಕಿದೆ. ನಗರದ ಸಿದ್ಧಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಎದುರು ದೇವರಾಜ ಅರಸು ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ಆದೇಶ ಹೊರಡಿಸಿದೆ. …

Stay Connected​
error: Content is protected !!