ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಾಸು ಇಂದು ( ಮಾರ್ಚ್ 9 ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಳಿಸಲಾಗಿತ್ತು. ಆದ್ರೆ ಬಹು ಅಂಗಾಂಗ ವೈಫಲ್ಯತೆಯಿಂದ ವಾಸು …
ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಾಸು ಇಂದು ( ಮಾರ್ಚ್ 9 ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಳಿಸಲಾಗಿತ್ತು. ಆದ್ರೆ ಬಹು ಅಂಗಾಂಗ ವೈಫಲ್ಯತೆಯಿಂದ ವಾಸು …
ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ. ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ …
ಹುಬ್ಬಳ್ಳಿ : ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …
ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಬನವಾಸಿ ನೆಲದಲ್ಲಿ ನಿಂತು ಪಂಪ ಮಹಾಕವಿಯ "ಮನುಷ್ಯ ಜಾತಿ ತಾನೊಂದೆ ವಲಂ" ಮೌಲ್ಯವನ್ನು ಸ್ಮರಿಸಿದ ಸಿಎಂ. ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ …
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ. ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …
ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು. ನಂಜನಗೂಡು ದೇವಾಲಯದ ದಾಸೋಹ …
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, …
ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ …
ನವದೆಹಲಿ: ಚಿನ್ನದ ಬೆಲೆ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂಗೆ 800 ರೂ.ಗಳಷ್ಟು ಏರಿಕೆಯಾಗಿ 65,000 ರೂ.ಗೆ ತಲುಪಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ. ಹಿಂದಿನ ಮುಕ್ತಾಯದಲ್ಲಿ, ಅಮೂಲ್ಯ ಲೋಹವು 10 ಗ್ರಾಂಗೆ 64,200 ರೂ ಆಗಿತ್ತು. ಬೆಳ್ಳಿ ಬೆಲೆಯು ಕೆಜಿಗೆ …