Mysore
25
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ …

ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ …

ಮೈಸೂರು : ನಮ್ಮ ಕಲೆ ಸಂಸ್ಕೃತಿ ಯನ್ನು ಜಗತ್ತಿನಾದ್ಯಂತ ಸಾರುತ್ತಿರುವ ಜಾರ್ಜಿಯ ಎಂಬ ಎನ್ ಜಿ ಒ ತಂಡದವರು ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ ಎರಡು ತಂಡಗಳಾಗಿ ಪ್ರದರ್ಶನ ನೀಡಿದವು.   ಮಿನಿ …

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್‌ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್‌.ವಿಶ್ವನಾಥ್‌ ಏಕವಚನದಲ್ಲೇ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ ಪಕ್ಷದಿಂದ …

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …

ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …

ನಂಜನಗೂಡು : ತಾಲೂಕು ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಸಿಂಧುವಳ್ಳಿಗೆ ಅನಿರೀಕ್ಷಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟ ಎರಡರಲ್ಲೂ ಸಿಬ್ಬಂದಿ ಅದನ್ನು ಉತ್ತಮವಾಗಿ ನಿರ್ವಹಿಸಬೇಕು. ಈ …

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. …

ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ …

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್‌ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು …

Stay Connected​
error: Content is protected !!