Mysore
26
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯ’ಳಿಗೆ ಮೂರು (2ಗಂಡು, 1 ಹೆಣ್ಣು) ಮರಿ ಜನಿಸಿದ್ದವು. ಪ್ರಸ್ತುತ ಈ …

ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸುವುದೇ ಪ್ರತಿಯೊಬ್ಬ ಪ್ರಜೆಯ ಆದ್ಯತೆಯಾಗಬೇಕಿದೆ - ನಾ ದಿವಾಕರ ಭಾರತ ತನ್ನ 74ನೇ ಗಣತಂತ್ರ ದಿನವನ್ನು ಆಚರಿಸುತ್ತಿದೆ. ಅಂದರೆ ಸ್ವತಂತ್ರ ಭಾರತ ತನ್ನದೇ ಆದ ಒಂದು ಸಂವಿಧಾನವನ್ನು ತನಗೇ ಅರ್ಪಿಸಿಕೊಂಡು73 ವರ್ಷಗಳು ಕಳೆದಿವೆ. ‘ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ’ …

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ …

ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು …

ಪಾಂಡವಪುರ: ಕುಡಿದ ಅಮಲಿನಲ್ಲಿ ಪತಿಯೇ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅರಳಕುಪ್ಪೆ ಗ್ರಾಮದ ಬೋರಲಿಂಗೇಗೌಡರ ಪುತ್ರ ಮನೋಹರ್ ಎಂಬಾತನೇ ಪತ್ನಿ ಶೋಭಾ (42) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮದ್ಯ …

ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ ರಸ್ತೆ ಬದಿಯ ಜೋಳದ ಕಡ್ಡಿಗಳ ನಡುವಿನ ಪೊದೆಯೊಳಗೆ ಮಲಗಿ ಚಿರತೆ ಗುಟುರು ಶಬ್ದ …

ಮೈಸೂರು: ಜನವರಿ 26ಕ್ಕೆ(ಇಂದಿಗೆ) 56 ವರ್ಷಗಳನ್ನು ಪೂರೈಸುತ್ತಿರುವ ಸಪ್ನ ಬುಕ್‌ಹೌಸ್, ಈ ಪ್ರಯುಕ್ತ ತನ್ನ ಗ್ರಾಹಕರಿಗೆ ಮತ್ತು ಓದುಗರಿಗೆ ಜ.26ರಿಂದ ಫೆ.5ರವರೆಗೂ ಶೇ.50ರಷ್ಟು ರಿಯಾಯಿತಿಯನ್ನು ನೀಡಿದೆ. 1967ರಲ್ಲಿ ಆರಂಭವಾಗಿರುವ ಸಪ್ನ ಬುಕ್‌ಹೌಸ್ ಬೆಂಗಳೂರಿನಲ್ಲಿ 10 ಮತ್ತು ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, …

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ಮೆರವಣಿಗೆ: ಪಾರ್ಥಸಾರಥಿ ಮೈಸೂರು: ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘ, ವಿಷ್ಣು ಸ್ಮಾರಕ ಒಕ್ಕೂಟದ ಸಹಯೋಗದಲ್ಲಿ ಜ.29ರಂದು ವಿಷ್ಣುವರ್ಧನ್ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಭಿಮಾನಿಗಳ …

ವಿರಾಜಪೇಟೆ: ಸಾಲಬಾಧೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಹೆಗ್ಗಳ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದ ನಿವಾಸಿ ಪಿ.ಕೆ.ನಾಣಿಯಪ್ಪ ಎಂಬವರ ಪುತ್ರ ಮತ್ತು ಮುತ್ತೊಟ್ ಫೈನಾನ್ಸ್ ನಾಪೊಕ್ಲು ಶಾಖೆಯ ಮಾಜಿ ವ್ಯವಸ್ಥಾಪಕರಾಗಿದ್ದ ಪಿ.ಎನ್.ಸತೀಶ್(47) ಆತ್ಮಹತ್ಯೆ …

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಿ.ಪಿ.ರಾಜರತ್ನಂ ಸಭಾಂಗಣದಲ್ಲಿ ಬುಧವಾರ 13ನೇ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಮತದಾನವನ್ನು ಚಲಾಯಿಸುವ ಹಕ್ಕು …

Stay Connected​
error: Content is protected !!