Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಹಿರಿಯ ಕಾಂಗ್ರೆಸ್‌ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್‌ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ. ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ …

ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ …

ಗುಂಡ್ಲುಪೇಟೆ: ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಕನಕ‌ ಜಯಂತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ರಂಜಿತ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಗಿದ್ದ‌. ಯತೀಂದ್ರ ಸಿದ್ದರಾಮಯ್ಯ ರಾಮಮಂದಿರ ಹಾಗೂ …

ಅಯೋಧ್ಯೆಯ ರಾಮಮಂದಿರದ ಬಾಲರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗಿದ್ದು, ಈ ಮೂರ್ತಿಯನ್ನು ಕೆತ್ತಿದವರು ಕನ್ನಡಿಗ ಹಾಗೂ ಈ ಶಿಲೆ ದೊರೆತದ್ದು ಕರ್ನಾಟಕದ ನೆಲದಲ್ಲಿ ಎಂಬ ವಿಚಾರ ಕನ್ನಡಿಗರಲ್ಲಿ ಹೆಮ್ಮೆಯನ್ನುಂಟುಮಾಡಿತ್ತು. ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಗುಜೇಗೌಡನಪುರದಲ್ಲಿ ರಾಮದಾಸ್‌ ಎಂಬುವವರಿಗೆ ಸೇರಿದ …

ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ. ತಾನು ಸಚಿವ ಡಿಕೆಶಿ ಸಂಬಂಧಿ ,ಟೋಲ್ ಕಟ್ಟಲ್ಲವೆಂದು ಟೋಲ್ ಸಿಬ್ಬಂದಿಗೆ ಅವಾಜ್ ಹಾಕಿರುವ ಬಗ್ಗೆ ಆರೋಪ ಕೇಳಿಬಂದಿದೆ. ಟೋಲ್ …

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ …

ಹುಡುಗಿ ಚುಡಾಯಿಸಿದ ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್‌ ತನ್ನ ಸಹೋದರ ಮತ್ತು ಸಂಬಂಧಿಕನ ಜತೆ ಸೇರಿ ಆಟೊ ಡ್ರೈವರ್‌ನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಮಂಡಕಳ್ಳಿಯಲ್ಲಿ ನಡೆದಿದೆ. ರೌಡಿ ಶೀಟರ್‌ ಸುನಿಲ್‌ ರಾಜ್‌ ಹಾಗೂ ಆತನ ತಮ್ಮ ನಿಖಿಲ್‌ ರಾಜ್‌ …

ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ  ಬಿಜೆಪಿಗೆ ಎಂದು ಶಾಸಕ …

ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌  ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿದೆ. ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ,  ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ …

ಗದಗ : ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದಲ್ಲಿ ಜಗತ್ತಿಗೆ ಉತ್ತಮ ದಿನಗಳಿಲ್ಲ. ಈ ವರ್ಷ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಯುದ್ಧದ ಭೀತಿ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಭಕ್ತರ ಮನೆಯೊಂದಕ್ಕೆ ತೆರಳಿದ ಸಂದರ್ಭದಲ್ಲಿ …

Stay Connected​
error: Content is protected !!