ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು. …