Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಸಂಜೆ ವಾಯುವಿಹಾರಕ್ಕೆಂದು ಹೋದವರಿಗೆ ಬೃಹದಾಕಾರದ ಮೊಸಳೆಯೊಂದು ಕೆರೆಯ ದಂಡೆ ಮೇಲೆ ಕುಳಿತಿರುವುದನ್ನು ಕಂಡು ಭಯಬೀತರಾಗಿದ್ದಾರೆ. ಭಾನುವಾರ(ಮಾ.೩) ಸಂಜೆ ಕುಕ್ಕರ ಹಳ್ಳಿಗೆ ವಾಯು ವಿಹಾರಕ್ಕೆ ತೆರಳಿದವರ ಕಣ್ಣಿಗೆ ಕೆರೆಯ …

  ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಮೇಟಗಳ್ಳಿ ಬಳಿ ನಡೆದಿದೆ. ಬಿಎಂಶ್ರೀ ನಗರ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಸಚಿನ್(16) ಹಾಗೂ ಮಹದೇವ …

ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು …

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ …

ಮೈಸೂರು : ವೇದ ಕಾಲದಿಂದ ಇಂದಿನವರೆಗೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮವಾದ ಜ್ಞಾನವನ್ನು ಗಳಿಸಿದ್ದಾರೆ. ಖಗೋಳ ವಿಜ್ಞಾನದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ಮಹತ್ವದ್ದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ …

ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ …

 ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರದಲ್ಲಿ ಪಲ್ಸ್‌ ಪೊಲೀಯೋ ಕಾರ್ಯಕ್ರಮವನ್ನು ಉಸ್ಘಾಟಿಸಿದರು. ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಅವರು ಉಪಸ್ಥಿತರಿದ್ದರು .

ಮಂಡ್ಯ : ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಲ್ಟ್‌ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ. ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದ್ದು, ಮುಂಜಾನೆ ೪ ಗಂಟೆ ಸುಮಾರಿಗೆ  ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ …

ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್‌ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದ್ದಾರೆ. ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ …

ಕನಕಗಿರಿ :  ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ "ರಾಜಾ ಉಡಚಪ್ಪ ನಾಯಕ" ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ …

Stay Connected​
error: Content is protected !!