Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಾವು ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ: ಸಿಎಂ ವಿಶ್ಲೇಷಣೆ ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಹಿಟ್ಲರ್ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ ಇಂಥಾ ಪರಿಸ್ಥಿತಿ ನಮ್ಮ …

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ …

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್‌ ಪಕ್ಷದ ವಿಜೇತ ಅಭ್ಯರ್ಥಿ ನಾಸಿರ್‌ ಹುಸೇನ್‌ ವಿಜಯೋತ್ಸವದ ಸಂದರ್ಭದಲ್ಲಿ ಘೋಷಣೆಯ ವಿಡಿಯೋ ತಿರುಚಿಲ್ಲ ಎಂದು ಎಫ್‌ಎಸ್‌ಎಲ್‌ ವರದಿ ಖಚಿತಪಡಿಸಿದೆ. ಈ ಕುರಿತು ಹಲವರ ದನಿ ಪರೀಕ್ಷೆಗೆ ಮುಂದಾಗಿರುವ ಪೊಲೀಸರು ಆರೋಪಿಯ ಬಂಧನಕ್ಕೆ …

ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್‌ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ …

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು …

ಕೊಡಗು: ನೂತನ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ಇಂದು (ಮಾ.2) ಮುಂಜಾನೆ ನಡೆದಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಈ ದುರಂತ ನಡೆದಿದ್ದು, ಕೊಲ್ಕತ್ತಾ ಮೂಲದ ರಾಕಿಬ್ (22) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. …

ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತಿತ್ತು. ಪೊಲೀಸ್ ಇಲಾಖೆಯ ಅಧಿಕಾರಿ …

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ - 90 ಭಾರತ …

ಸಂವಿಧಾನದ ಬಗ್ಗೆ ನಂಬಿಕೆ, ಗೌರವ ಇಲ್ಲದಿದ್ದವರ ಕೈಯಲ್ಲಿ ಅದು ಉಳಿಯುವುದಿಲ್ಲ. ಸಂವಿಧಾನ ಜಾಗೃತಿ 6000 ಗ್ರಾಮ ಪಂಚಾಯಿತಿ ಗಳನ್ನು ತಲುಪಿದೆ. ಮೈಸೂರು : ಜನರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಮಲ್ಲೇಶ್, ಸದಾ ಜನರ ನಡುವೆಯೇ ಇದ್ದರುಮಲ್ಲೇಶ್ ಅವರು ಬಿಟ್ಟಿರುವ ಹೋರಾಟವನ್ನು ಮತ್ತೆ ಮುಂದುವರೆಸಿದರೆ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ. ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. …

Stay Connected​
error: Content is protected !!