Mysore
29
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಕನ್ನಡ ವೇದಿಕೆ ವತಿಯಿಂದ ನಗರದ ಶಾಲೆಯ ಮಕ್ಕಳೊಂದಿಗೆ ಕೆ.ಶಿವರಾಂ ರವರಿಗೆ  ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು . ಕಾರ್ಯಕ್ರಮ ಉದ್ದೇಶಿಸಿ ನಗರ ಪಾಲಿಕೆ ಸದಸ್ಯ  ಮಂಜುನಾಥ್  ಮಾತನಾಡಿ ಮೈಸೂರಿನ ನಗರದಲ್ಲಿ ಅವರು ಆಯುಕ್ತರಾಗಿ ಮೈಸೂರಿನ ಹಲವಾರು ಸೇವೆಗಳನ್ನು ಮಾಡಿದ್ದಾರೆ ಎಂದರು. …

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …

ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ನೋಟ್‌ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ …

ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ,  …

ಮೈಸೂರು : ಇಂದು ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್‌ ಹಿಂದೆ ಇರುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ …

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ …

ಮೈಸೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ‘ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ಸಮಾರಂಭವನ್ನು ಮಾ.02 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಅರಮನೆಯ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 …

ಮೈಸೂರು: ತಾವು ಪ್ರಾಥಾಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಮತ್ತು ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳಿಗೆ ವಯಕ್ತಿಕವಾಗಿ ತಲಾ 10 ಲಕ್ಷ ರೂ ಗಳನ್ನು ದೇಣಿಗೆಯಾಗಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ಧಿಗೆ 'ನನ್ನ ಶಾಲೆ, ನನ್ನ ಜವಾಬ್ದಾರಿ' ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, …

ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72) ಆನೆ ದಾಳಿಯಿಂದ ಮೃತಪಟ್ಟವರಾಗಿದ್ದಾರೆ. ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು …

Stay Connected​
error: Content is protected !!