ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ …
ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ …
ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ 65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು ಕೈಗೆ ಮುರಿತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ …
ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ …
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ. ಮೈಸೂರು : ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ …
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ತಾಲ್ಲೂಕಿನಲ್ಲಿ ಬರುವ ಗ್ರಾಮಗಳಿಗೆ ಸ್ಮಶಾನ,ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡುವ …
ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ …
ಬೆಂಗಳೂರು : ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಶುಕ್ರವಾರ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ವಿಶ್ವನಾಥ್ ಕೆಲ ವರ್ಷಗಳ ಹಿಂದೆ …
ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯ’ಳಿಗೆ ಮೂರು (2ಗಂಡು, 1 ಹೆಣ್ಣು) ಮರಿ ಜನಿಸಿದ್ದವು. ಪ್ರಸ್ತುತ ಈ …
ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸುವುದೇ ಪ್ರತಿಯೊಬ್ಬ ಪ್ರಜೆಯ ಆದ್ಯತೆಯಾಗಬೇಕಿದೆ - ನಾ ದಿವಾಕರ ಭಾರತ ತನ್ನ 74ನೇ ಗಣತಂತ್ರ ದಿನವನ್ನು ಆಚರಿಸುತ್ತಿದೆ. ಅಂದರೆ ಸ್ವತಂತ್ರ ಭಾರತ ತನ್ನದೇ ಆದ ಒಂದು ಸಂವಿಧಾನವನ್ನು ತನಗೇ ಅರ್ಪಿಸಿಕೊಂಡು73 ವರ್ಷಗಳು ಕಳೆದಿವೆ. ‘ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ’ …
ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ …