Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹೆಸರಾಂತ ವಕೀಲರು ಹಾಗೂ ಕಾರ್ಮಿಕ ಮುಖಂಡರಾಗಿದ್ದ ಕಾಂ.ಟಿ ಎಸ್ ಅನಂತ್ ರಾಮ್ ಅವರು ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಆರೋಗ್ಯದ ವಿಪರೀತ ಏರುಪೇರು ಕಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಮೂಲಕ …

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ …

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಅಯೋಧ್ಯೆಯಲ್ಲಿ …

ಬೆಂಗಳೂರು : ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ …

ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು  ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ. ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ …

ಮೈಸೂರು : ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲನ ವಿಗ್ರಹಕ್ಕೆ ಬಳಸಲಾಗಿರುವ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಪೂಜೆಯಲ್ಲಿ ಸಂಸದ ಪ್ರತಾಪ್‌ ಸಿಂಹಾ ಅವರಿಗೆ  ಘೇರಾವ್‌ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್‌ ಸಿಂಹ, ವಿಶ್ವವೇ ರಾಮ ಮಂದಿರ …

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ  ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ …

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …

ಬೀದರ್‌ :  ಬೀದರ್‌ ಜಿಲ್ಲೆಯಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್‌ ತಯಾರಿಕಾ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ …

Stay Connected​
error: Content is protected !!