Mysore
22
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

-ಶ್ರೀಧರ್ ಆರ್.ಭಟ್ ನಂಜನಗೂಡು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಂಚಕರು, ಅಮಾಯಕರನ್ನು ವಂಚಿಸುವ ವಿವಿಧ ಬಗೆಯ ಸೈಬರ್ ಅಪರಾಧ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸುತ್ತೂರು ಶ್ರೀಗಳ ಪ್ರಯತ್ನ ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದೆ. ಇಂದಿನ ಸಮಾಜದಲ್ಲಿ ಅಮಾಯಕರು ಸೈಬರ್ …

ರಶ್ಮಿ ಕೋಟಿ  ಅಂದು ಅಕ್ಟೋಬರ್‌ ೧೦, ೨೦೧೯. ಮೈಸೂರಿನಲ್ಲಿ ೧೦೦ ವರ್ಷಗಳಷ್ಟು ಇತಿಹಾಸ ಹೊಂದಿದ್ದ ಎನ್‌ಟಿಎಂ ಶಾಲೆಯನ್ನು ಸರ್ಕಾರ ಮುಚ್ಚಲು ಹೊರಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ನಮಗೆ ಅಪ್ಪಾಜಿಯ ಅಗಲಿಕೆ ಕಾಡಲಾರಂಭಿಸಿತು. ಎನ್‌ಟಿಎಂ ಶಾಲೆಯ ಉಳಿವಿಗಾಗಿ ಅಪ್ಪಾಜಿ …

ಮೈಸೂರು: ನಾಡಿನ ಹಿರಿಯ ಹೋರಾಟಗಾರ, ನಾಡು, ನುಡಿ, ಸಾಮಾಜಿಕ ಚಳವಳಿಗಳಲ್ಲಿ ಸದಾ ಸಕ್ರಿಯವಾಗಿರುತ್ತಿದ್ದ ಪ.ಮಲ್ಲೇಶ್ (88) ಗುರುವಾರ ನಿಧನರಾದರು. ತಾವೇ ಸ್ಥಾಪಿಸಿದ್ದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದವರೆಗೂ ಇದ್ದ ಪ.ಮಲ್ಲೇಶ್ ಅವರು ಶನಿವಾರದ ಶಾಲೆಯ ಕಾರ್ಯಕ್ರಮದ ತಯಾರಿಯಲ್ಲಿದ್ದರು. ಏಕಾಏಕಿ ಕುಸಿದುಬಿದ್ದ …

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳದಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ …

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳಿನಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ …

ಹನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ. ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ …

ಮೊದಲನೇ ಅಪರಾಧಿಗೆ 22 ವರ್ಷ, 2ನೇ ಅಪರಾಧಿಗೆ 3 ವರ್ಷ ಸಜೆ ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು ಹಾಗೂ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಮೊದಲನೇ ಅಪರಾಧಿಗೆ 22 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ …

ಮಡಿಕೇರಿ: ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅನಾವರಣಗೊಳಿಸಿದರು. ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ …

ಮೈಸೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಗೆ ಮೈಸೂರಿನ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಕೃಷ್ಣಪ್ಪ ಕಿತ್ತೂರ್ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ …

Stay Connected​
error: Content is protected !!