Mysore
29
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾ. ಕೆ. ಹೆಮ್ಮನಹಳ್ಳಿ  ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು …

ಬೆಂಗಳೂರು: ಅಮಿತ್‌ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ  ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. …

ಮೈಸೂರು: ಡಿಕೆ ಶಿವಕುಮಾರ್‌ ನೀಡಿದ್ದ ಸೆಟಲ್‌ಮೆಂಟ್‌ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಡಿಕೆ ಸುರೇಶ್‌ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಡಿಸಿಎಂ …

ಸುತ್ತೂರು: ಕಳೆದ ಆರು ದಿನಗಳಿಂದ ನಡೆಯುತ್ತಿರು ಸುತ್ತೂರು ಜಾತ್ರೆಗೆ ಇಂದು ( ಫೆಬ್ರವರಿ 11 ) ತೆರೆ ಬೀಳಲಿದ್ದು, ಇಂದು ಅಮಿತ್‌ ಶಾ ಕ್ಷೇತ್ರಕ್ಕೆ ಆಗಮಿಸಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುತ್ತೂರು ಮಠದ …

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ರಾಜ್ಯ …

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ರೈತ ಸಂಘ ಸಂಸ್ಥೆಗಳ ಸುಮಾರು 218 ಮಂದಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಪಶುಸಂಗೋಪನೆ ಸಚಿವ ವೆಂಕಟೇಶ್ ಮುಖ್ಯಮಂತ್ರಿಗಳ ಸಲಹೆಗಾರ …

ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್‌ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗನಾಗಿದ್ದಾನೆ. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ …

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿರುವ ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಇಂದು (ಫೆ.11) ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದವರು 12 ಕೋಟಿ ವೆಚ್ಚದಲ್ಲಿ ಈ ಅತಿಥಿ ಗೃಹ …

ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಅರಣ್ಯ …

Stay Connected​
error: Content is protected !!