Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು :  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 'ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024'ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್‌ ಇಂಡಿಯಾ ಅವಾರ್ಡ್ಸ್‌ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ …

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

ಮೈಸೂರು :  ಕಾನೂನಿನ ಮುಖ್ಯ ಉದ್ದೇಶ ಮನಃ ಪರಿವರ್ತನೆ ಮಾಡುವುದು. ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಅವರು ತಿಳಿಸಿದರು. ಇಂದು …

ಮೈಸೂರು : ಭಾರತ ಸಂವಿಧಾನ ಅಂಗೀಕೃತಗೊಂಡ 75 ವರ್ಷಗಳ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರು. ನಗರದ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ನಡೆದ ಆಚರಣಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸರ್ಕಾರದ …

ಕಾದಿರುವಳು ಶಬರಿ.. ದಟ್ಟ ಕಾನನದ ಕಡು ಘೋರ ಕತ್ತಲಲೂ ಪುಟ್ಟ ದೀಪವೊಂದನುರಿಸಿ ಕಾದಿರುವಳು ಶಬರಿ, ಹಣ್ಣಾಗಿಹ ಮೈಮನಗಳ ಸಿಹಿ ಹಣ್ಣು ಹೆಕ್ಕಲೆಂದೇ ದಣಿಸಿ, ಮೈಮನಗಳ ಕಣ್ಣಾಗಿಸಿ ಕಾದಿರುವಳು ಶಬರಿ. ಶಬರಿ ಮಾತೆಯ ತಪ ಬರಿಯ ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ. ರಾಮಾಯಣದ ಕಾಲಮಾನಕ್ಕೂ …

ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು. ಈ ಕುರಿತು ಇದೀಗ ದರ್ಶನ್‌ ಪುಟ್ಟಣ್ಣಯ್ಯ …

ಕಲಬುರ್ಗಿ:   10 ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ …

ಬೆಂಗಳೂರು : ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕನ್ನಡಪರ ಸಂಘಟನೆಗಳು ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ರಾಜ್ಯಾದ್ಯಂತ …

Stay Connected​
error: Content is protected !!