Mysore
29
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ  ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ …

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. …

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, …

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ. ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ …

ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು. …

ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು …

ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ(ಫೆ.08) ಏಕಾಏಕಿ …

ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ವಿಫಲವಾಯಿತು. ಕೇವಲ ರ‍್ಯಾಲಿಗಷ್ಟೇ ಸೀಮಿತವಾಗಿತ್ತು. ಕೆರಗೋಡು ಗ್ರಾಮದ ರಂಗಮೈದಾನದಲ್ಲಿ ಸ್ಥಾಪಿಸಿದ್ದ 108 ಅಡಿ ಧ್ವಜಸ್ಥಂಭದಲ್ಲಿ ಹಾರಿಸಲಾಗಿದ್ದ ಹನುಮಧ್ವಜವನ್ನು ತೆರವುಗೊಳಿಸಿದ ಸರ್ಕಾರ, …

ಮೈಸೂರು :  "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ  ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ …

ಚಿತ್ರದುರ್ಗ :    ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ …

Stay Connected​
error: Content is protected !!