Mysore
26
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರಿನ ವರುಣ ಗ್ರಾಮದಲ್ಲಿನ ಬಿಎಸ್‌ಎನ್‌ಎಲ್‌ ಮೊಬೈಲ್‌ ಟವರ್‌ ಏರಿ ಕುಳಿತ ವ್ಯಕ್ತಿಯೋರ್ವ ತನಗೆ ಕೆಲಸ ಮಾಡುವ ಜಾಗದಲ್ಲಿ ಅನ್ಯಾಯವಾಗಿದೆ, ಹೀಗಾಗಿ ಕೆಲಸ ವಾಪಸ್‌ ಕೊಡಿಸಿ, ನ್ಯಾಯ ಸಿಗುವಂತೆ ಮಾಡಿ ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಹಾಸನದ ಶ್ರೀನಿವಾಸಪುರದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ …

ಮಂಡ್ಯ: ತಾಲೂಕಿನ ಕನ್ನಲಿ ಗ್ರಾಮದಲ್ಲಿ ಇಂದು ಮುಂಜಾನೆ ಚಿರತೆಯೊಂದು ಸೆರೆ ಸಿಕ್ಕಿದೆ. ಗ್ರಾಮದ ಸುತ್ತಮುತ್ತ ಹಲವು ದಿನದಿಂದ ಆತಂಕ ಹುಟ್ಟಿಸಿದ್ದ ಈ ಚಿರತೆಯನ್ನು ಕೊನೆಗು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಕಳೆದ ವಾರವಷ್ಟೆ ಮೂರು ಚಿರತೆ ಮರಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. …

ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. 25-03-2024 ರ ಸೋಮವಾರ ಕನ್ನಡ,ತೆಲುಗು …

ಮೈಸೂರು : ರೈತರಿಗೆ ಬರ ಪರಿಹಾರ ನೀಡುವುದಕ್ಕಿಂತ ಮುಖ್ಯವಾದ ಬೇರೆ ಕೆಲಸ‌ ಇದೆಯಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ‌ ಸಭೆ ನಡೆಸಿ ಮಾತನಾಡಿದ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …

ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.   …

ಮೈಸೂರು: ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಮೋದಿ ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್‌ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ʼಸ್ವಚ್ಛತಾ ಅಭಿಯಾನʼಕ್ಕೆ ಚಾಲನೆ ನೀಡಿದ್ದರು. ಬಳಿಕ ಮಾತನಾಡಿದ್ದ ಮೋದಿ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯುವ ಮುನ್ನ …

ಡಿಸೆಂಬರ್‌ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಹೋರಾಟಗಾರ್ತಿ ನಜ್ಮಾ ನಝೀರ್‌ ಎಂಬುವವರು ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ …

ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಸುಮಾರು ಎರಡು ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ …

ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( …

Stay Connected​
error: Content is protected !!