Mysore
28
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ …

ಮೈಸೂರು: ಆರು ದಿನಗಳ ಕಾಲ ನಡೆಯುವ ಸುತ್ತೂರು ಶ್ರೀಕ್ಷೇತ್ರ‌ ಜಾತ್ರಾ ಮಹೊತ್ಸವದ ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪರಮಪೂಜ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕೃಷಿ ಮೇಳವನ್ನು ಜಗದ್ಗುರು ಶ್ರೀ ಶಿವರಾತ್ರಿ …

ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್‌ ಶಿಪ್‌ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ. ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ. ಸ್ಪರ್ಧೆಯಲ್ಲಿ …

ಮಂಡ್ಯ: ಜಿಲ್ಲೆಯ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ ವಿವಾದ ಹಿನ್ನೆಲೆಯಲ್ಲಿ ನಾಳೆ ( ಫೆಬ್ರವರಿ 7 ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು, ಆದರೆ ಇಂದು ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದುಕೊಂಡಿದೆ. ಮಂಡ್ಯ ಬಂದ್ ಅನ್ನು ವಾಪಾಸ್ …

ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ. ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ …

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ …

ಮೈಸೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್‌ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್‌ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ …

ಮೈಸೂರು: ಕೇರಳ ಸರ್ಕಾರವು ನೀಲಾಂಬೂರುನಿಂದ ನಂಜನಗೂಡಿಗೆ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆಯನ್ನು ಮಾಡಲು ಮುಂದಾಗಿದ್ದು, ಕರ್ನಾಟಕ ಸರ್ಕಾರವೂ ಅವಕಾಶವನ್ನು ನೀಡಿರುವುದರಿಂದ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧವಿದೆ ಎಂದು ತಿಳಿಸಿದರು. ಬಂಡೀಪುರ , ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಿರುವುದರಿಂದ ರೈಲು …

ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ಮೈಸೂರು ಜೆ.ಎಸ್.ಎಸ್.ಕಾಲೇಜಿನ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿನಿ ಕುಸುಮಾಬಾಯಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪತ್ರ ಹಾಗೂ ನಗದು 11 ಸಾವಿರ ರೂಗಳನ್ನು ವಿತರಿಸಿದರು. ನಗರದ …

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ …

Stay Connected​
error: Content is protected !!