Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ …

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಿದ್ದಾರೆ. ಭ್ರೂಣ ಲಿಂಗ ಪತ್ತೆ ಮತ್ತು ಅಕ್ರಮ ಗರ್ಭಪಾತ ಪ್ರಕರಣ ಸಂಬಂಧ …

ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ …

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿತೋಟವೊಂದರಲ್ಲಿ ಸುಮಾರು 14 ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ತೋಟದ ಮಾಲೀಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಿತಿಮತಿ ಎಸಿಎಫ್‌ ಗೋಪಾಲ್, ಪೊನ್ನಂಪೇಟೆ …

ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 …

ತಿರುಮಲ : ತಿರುಮಲ ತಿರುಪತಿ ದೇವಸ್ಥಾನದ ವಿವರಗಳನ್ನ ನೀಡುವ ಅಧಿಕೃತ ವೆಬ್ಸೈಟ್ನ ಹೆಸರನ್ನ ಮತ್ತೊಮ್ಮೆ ಬದಲಾಯಿಸಲಾಗಿದೆ. ಈ ಹಿಂದೆ tirupatibalaji.ap.gov.in ಇದ್ದ ಟಿಟಿಡಿ ವೆಬ್ಸೈಟ್ನ ಹೆಸರನ್ನು ಈಗ ttdevasthanams.ap.gov.in ಎಂದು ಬದಲಾಯಿಸಲಾಗಿದೆ. ಇದನ್ನು ಗಮನಿಸುವಂತೆ ಟಿಟಿಡಿ, ಭಕ್ತರಿಗೆ ಮನವಿ ಮಾಡಿದೆ. ಟಿಟಿಡಿ …

ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ. ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ …

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು …

ಕಲಬುರಗಿ:  ಸರ್ಕಾರಿ ಶಾಲೆ ಮಕ್ಕಳನ್ನ ಬಸ್ ಟ್ರೈನ್ ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗೊದನ್ನ ನಾವು ನೀವು ನೋಡಿದ್ದೆವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ  ಮಕ್ಕಳನ್ನ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಮಕ್ಕಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ್ದಾರೆ. ಕರ್ನಾಟಕದ ಜೊತೆ …

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ …

Stay Connected​
error: Content is protected !!