Mysore
21
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ. ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ …

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. …

ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳ ಆಯ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ …

ವರದಿ: ಎಂ ಡಿ ಯುನುಸ್ ಮೈಸೂರು: ನಮ್ಮ ಸಂವಿಧಾನದ 21-ಎ ವಿಧಿ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕು ಆದರೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಹೆಸರು ಹೊತ್ತ ಈ ಬಡಾವಣೆಯ ಮಕ್ಕಳಿಗೆ ಕಲಿಯಲು ಶಾಲೆಯೇ ಇಲ್ಲ. ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆ ಇಲ್ಲ. ಶುದ್ದ …

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ …

ಮೈಸೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಕೋವಿಡ್‌ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿಯೂ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್ ಭೀತಿ ಹಿನ್ನೆಲೆಯಲ್ಲಿ …

ಬೆಂಗಳೂರು:  ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ …

ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು …

Stay Connected​
error: Content is protected !!