ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ. ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ …
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ. ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ …
ಶಿಕ್ಷಕಿಯೊಬ್ಬರಿಗೆ ಅದೇ ಯುವಕನೋರ್ವ ಪ್ರೀತಿಸಿ, ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಜಾತಿ ಕಾರಣವೊಡ್ಡಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂಲತಃ ನಂಜನಗೂಡಿನ ನಿವಾಸಿಯಾಗಿರುವ ರಮ್ಯಾಶ್ರೀ ಮಳವಳ್ಳಿಯ ತನ್ನ ಅಜ್ಜಿ …
• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ ನಾಯಿ ಕಡಿದಿದ್ದು, ದಿನಕ್ಕೆ ಸರಾಸರಿ 72 ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ ನಾಯಿಗಳ …
ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ …
ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್‌ಎಸ್ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. …
ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ …
ಮೈಸೂರು : ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024 ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು. …
ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ 'ಯುಐ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ …
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್ ಗೌರವ್ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ …
ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ …