Mysore
29
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ  ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ …

ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ …

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ. ಜನವರಿ …

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೋಣಗಹಳ್ಳಿ ಗ್ರಾಮದಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ರೈತರೊಬ್ಬರು ಚಿರತೆ ಮರಿಗಳನ್ನು ನೋಡಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …

ಹುಬ್ಬಳ್ಳಿ : ಸ್ವಪಕ್ಷದ ವಿರುದ್ಧವೇ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಆಗಾಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ಸ್ವಪಕ್ಷದ ವಿರುದ್ಧ ಅವರು ತಮ್ಮ ಅಸಮಾಧಾನ ಹೊರಹಾಕಿದ್ದು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ವಿ. ಸೋಮಣ್ಣ …

ಮೈಸೂರು : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೆ ವ್ಯರ್ಥ ವಾದರೆಆದರೆ ಸಂಬಂದಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ ಎಸ್. ಸೆಲ್ವ ಕುಮಾರ್ …

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ …

ಇತ್ತೀಚೆಗಿನ ದಿನಗಳಲ್ಲಿ ಆನ್‌ಲೈನ್‌ ಅಪ್ಲಿಕೇಶನ್‌ಗಳ ಮೂಲಕ ಹಣ ದೋಚುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಎಚ್ಚರಿಸಿದರೂ ಕೆಲವರು ಕಿಡಿಗೇಡಿಗಳ ಹೊಸ ಯೋಜನೆಗಳಿಗೆ ಸಿಲುಕಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇದೀಗ ಅಂತಹದ್ದೇ ಒಂದು ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ನಗರದ ಸಿದ್ದಾರ್ಥನಗರದ …

ಬೆಂಗಳೂರು: ಜ.೨೨ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು. ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ 'ಸಿರಿಧಾನ್ಯ …

ಮೈಸೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಹಾಗೂ ಟೇಕ್‌ಆಫ್‌ ವೇಳೆ ವಿಮಾನಗಳಿಗೆ ಲೇಸರ್‌ ಲೈಟ್‌ ಬಿಟ್ಟು ಅಡೆಚಣೆ ಉಂಟುಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರ ಪೊಲೀಸ್‌ ಇಲಾಖೆಗೆ ಮಾಹಿತಿಯನ್ನೂ ಸಹ ನೀಡಿ ಹಾವಳಿ ತಪ್ಪಿಸುವಂತೆ ಮನವಿ …

Stay Connected​
error: Content is protected !!