ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. …
ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. …
ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿಯ ಮೇಲೆ ಹೋಟೆಲ್ ಮ್ಯಾನೇಜರ್ ಅತ್ಯಾಚಾರ ನಡೆಸಿ ಮೋಸ ಮಾಡಿರುವ ಪ್ರಕರಣ ಮೈಸೂರು ನಗರದಲ್ಲಿ ದಾಖಲಾಗಿದೆ. ಸಂತ್ರಸ್ತೆ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆರೋಪಿ ಆಕೆಯ ಜತೆ ಸಲುಗೆ ಬೆಳೆಸಿ ಪ್ರೀತಿಯ ನಾಟಕವಾಡಿ ಬಳಿಕ …
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ. ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ …
ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ …
ಮೈಸೂರು: ಜಯಲಕ್ಷ್ಮಿ ವಿಲಾಸ ಮ್ಯಾನ್ಷನ್ ನ ಜಾನಪದ ವಸ್ತುಸಂಗ್ರಹಾಲಯ ಸಂರಕ್ಷಣಾ ಯೋಜನೆಗೆ US ಮಿಷನ್ ಬೆಂಬಲ ನೀಡಿದೆ. ಈ ಸಂಬಂಧ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಇಂದು ಒಡಂಬಡಿಕೆ ಕಾರ್ಯ ನಡೆಸಲಾಯಿತು. ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿವಿ, …
ಬೆಂಗಳೂರು : ಬಿಗ್‌ಬಾಸ್ ಸ್ಪರ್ಧಿ ಪ್ರತಾಪ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ಎಸ್ ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ಬಿಗ್ ಬಾಸ್ ಸ್ಪರ್ಧಿ ಪ್ರತಾಪ್ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್ …
ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ …
ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು …