Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಆರ್ಯುದೇವದಕ್ಕೆ ತನ್ನದೆ ಆದ ವಿಶೇಷ ಶಕ್ತಿ ಇದೆ. ಪುರಾತನ ಕಾಲದಲ್ಲಿ ಆರ್ಯುವೇದ ಬಳಸಿಕೊಂಡು ಚಿಕಿತ್ಸೆ ಪಡೆದು ಸಾಧ್ಯ ಇಲ್ಲ ಎಂಬುದನ್ನು ಸಾಧಿಸಿರುವ ಕೀರ್ತಿ ಆಯುರ್ವೇದಕ್ಕೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ …

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 33 ದಿನಗಳ ಅವಧಿಯಲ್ಲಿ 2.90 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ …

ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಘಟನೆ ವಿರೋಧಿಸಿ ಶ್ರೀಕಂಠೇಶ್ವರ ಭಕ್ತ ಮಂಡಳಿ ಇಂದು ಕರೆದಿದ್ದ ನಂಜನಗೂಡು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿರುವುದ ಕಂಡುಬಂದಿದೆ. ಬಂದ್‌ಗೆ ಸಂಬಂಧಿಸಿದಂತೆ ನಿನ್ನೆ ನಂಜನಗೂಡು ತಾಲೂಕು ಆಡಳಿತ ಮಂಡಳಿಯಲ್ಲಿ ಎಡಿಸಿ ನೇತೃತ್ವದಲ್ಲಿ …

ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಕಳೆದ ವರ್ಷವೇ ಮೆನು ಬದಲಾವಣೆ ಮಾಡಿ …

ಮೈಸೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ತಿಂಗಳಿನಿಂದ ಲೇಸರ್ ಲೈಟ್‌ ಕಿರಿಕಿರಿ ಎದುರಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಿಮಾನವನ್ನು ಇಳಿಸುವ ಹಾಗೂ ಟೇಕ್‌ ಆಫ್‌ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಲೇಸರ್‌ ಲೈಟ್‌ ಅನ್ನು ಪೈಲಟ್‌ನತ್ತ ಬಿಟ್ಟು ಕಿರಿಕಿರಿ ಉಂಟು …

ಹನೂರು: ತಾಲೂಕಿನ ರಾಮಪುರ ಹೋಬಳಿಯ ಕಾಡಂಚಿನ ಪ್ರದೇಶಗಳಾದ ಮಾರ್ಟಳ್ಳಿಯಿಂದ ಜಲ್ಲಿಪಾಳ್ಯವರೆಗಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ ನಾಲ್ ರೋಡ್ ಗ್ರಾಮದ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಮಾರ್ಟಳ್ಳಿ …

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದರು. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ …

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ …

ಅಯೋಧ್ಯೆ : ಭಾರತದ ಬಹುಸಂಖ್ಯಾತ ಹಿಂದುಗಳ ಬಹಳ ವರ್ಷದ ಕನಸು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ. ಈ ಕನಸು ನನಸಾಗುವ ಸಂದರ್ಭ ಬಂದಿದೆ. ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮ ವಿಗ್ರಹ ಸ್ಥಾಪನೆಗೆ ಮೈಸೂರಿನ ಶಿಲ್ಪಿ …

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 …

Stay Connected​
error: Content is protected !!