Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು :  ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ …

ಬೆಂಗಳೂರು: ರಾಮಮಂದಿರ ಆಂದೋಲನಕ್ಕೆ ಸಂಬಂಧಿಸಿದ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವ ಮೂಲಕ ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು …

ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ  ಶ್ರೀಕಂಠೇಶ್ವರ ಭಕ್ತ  ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್‌ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು …

ಬೆಂಗಳೂರು:  ರಾಮಮಂದಿರ ಉದ್ಘಾಟನೆ ದಿನ ರಜೆ  ಘೋಷಣೆ ಮಾಡುವಂತೆ ಸರಕಾರಕ್ಕೆ ಬಿಜೆಪಿ  ಒತ್ತಾಯ ಮಾಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ.ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು …

ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ ಬಾಯಿಗೆ ಬಟ್ಟೆ …

ಡಿಸೆಂಬರ್‌ 20ರಂದು ಗುಂಡ್ಲುಪೇಟೆಯ ಬಸ್‌ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್‌ ಓರ್ವರಿಗೆ …

ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು …

ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್‌ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ. ಹುಣಸೂರಿನಲ್ಲಿ ಕೆಎಸ್‌ಆರ್‌ಟಿಸಿ ಇವಿ ಪ್ಲಸ್‌ ಹಾಗೂ ಜೀಪ್‌ ನಡುವೆ …

ಡಿಸೆಂಬರ್‌ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ. …

• ಶ್ರೀಧರ್ ಆರ್.ಭಟ್ ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ. 2011ರಲ್ಲಿ ಚಾಮರಾಜನಗರದಲ್ಲಿ …

Stay Connected​
error: Content is protected !!