Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತನೋರ್ವ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡಗೆ ಸೇರಿದ ಕೋಳಿಫಾರಂನಲ್ಲಿ ವಂಚನೆ ಪ್ರಕರಣ ನಡೆದಿದೆ. ರೈತ ತಮ್ಮ …

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ …

ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಐತಿಹಾಸಿಕ ಹಿನ್ನಲೆಯುಳ್ಳ ಈ ದೇವಾಲಯಕ್ಕೆ ವರ್ಷದ ಮೊಲದ ದಿನ ಸ್ವಾಮಿಯ ದರ್ಶನ ಪಡೆಯಲು ತಂಡೋಪ …

ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ನಡೆದಿದೆ. ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ …

ಚಾಮರಾಜನಗರ: ಹೊಸ ವರ್ಷ ಪ್ರಯುಕ್ತ ನೂರಾರು ಪ್ರವಾಸಿಗರು ನೆರೆಯ ಪ್ರೇಕ್ಷಣೀಯ ಸ್ಥಳಗಳಿಗೆ ದೌಡಾಯಿಸುವುದು ಸಾಮಾನ್ಯವೇ. ಅದರಂತೆಯೇ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದವರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಜಿಲ್ಲೆ ಗುಂಡ್ಲುಪೇಟೆ …

ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ …

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ …

ಬೆಂಗಳೂರು: ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ ಎಂದು ಬಿಜೆಪಿಕಿಡಿಕಾರಿದೆ. ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಎಪಿ ಟ್ವೀಟ್‌ ಮಾಡಿ …

ಬೆಂಗಳೂರು:  ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ಜಗ್ಗೇಶ್‌ ಭಾವನಾತ್ಮಕ ಪೋಸ್ಟ್‌. ನಟ ಜಗ್ಗೇಶ್ ಜ್ವರದಿಂದ ಬಳಲುತ್ತಿದ್ದು, ಹಾಸಿಗೆಯಿಂದ ಏಳಲೂ ಆಗುತ್ತಿಲ್ಲ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನನ್ನನ್ನು ಗೀತಾ ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ನಾನು ಹೋಗಿದ್ದೆ. ಅಲ್ಲಿ ನನ್ನೊಂದಿಗೆ ಫೋಟೋ …

ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ …

Stay Connected​
error: Content is protected !!