ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳಿಗೆ ತಾಜಾ ತರಕಾರಿ, ಆಹಾರ ಪದಾರ್ಥಗಳನ್ನು ಬಳಸಿ ಗುಣಮಟ್ಟದ ಪ್ರಸಾದ ವಿತರಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳಿಗೆ ತಾಜಾ ತರಕಾರಿ, ಆಹಾರ ಪದಾರ್ಥಗಳನ್ನು ಬಳಸಿ ಗುಣಮಟ್ಟದ ಪ್ರಸಾದ ವಿತರಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ …
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿಯಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು, ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು …
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಹೆಚ್.ಜಿ.ಮಹದೇವಸ್ವಾಮಿ ಎಂಬವರಿಗೆ ಸೇರಿದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿಯನ್ನು ಕಾಡಾನೆಗಳು ಲಗ್ಗೆ ಇಟ್ಟು …
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು ಜಿಲ್ಲೆಯ ವಿವಿಧೆಡೆ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ್ ಅರಣ್ಯ ವಲಯದ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಿನಿಂದ ದಾರಿತಪ್ಪಿ …
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. …
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್‌ಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ. ಮಡಿಕೇರಿ ನ್ಯಾಯಾಲಯದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಪ್ರತಿನಿತ್ಯ ತೊಂದರೆ ಆಗುತ್ತಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ ಹಾಗೂ ವಿವಿಧ ಉತ್ಸವಗಳು ಜರುಗಿದವು. ದೇಗುಲದಲ್ಲಿ …