ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ. ಸಾಕಾನೆಗಳಾದ ಪ್ರಶಾಂತ, ಸುಗ್ರೀವ, …










