ವರದಿ: ಎಂ ಡಿ ಯುನುಸ್ ಮೈಸೂರು: ನಮ್ಮ ಸಂವಿಧಾನದ 21-ಎ ವಿಧಿ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕು ಆದರೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಹೆಸರು ಹೊತ್ತ ಈ ಬಡಾವಣೆಯ ಮಕ್ಕಳಿಗೆ ಕಲಿಯಲು ಶಾಲೆಯೇ ಇಲ್ಲ. ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆ ಇಲ್ಲ. ಶುದ್ದ …
ವರದಿ: ಎಂ ಡಿ ಯುನುಸ್ ಮೈಸೂರು: ನಮ್ಮ ಸಂವಿಧಾನದ 21-ಎ ವಿಧಿ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕು ಆದರೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಹೆಸರು ಹೊತ್ತ ಈ ಬಡಾವಣೆಯ ಮಕ್ಕಳಿಗೆ ಕಲಿಯಲು ಶಾಲೆಯೇ ಇಲ್ಲ. ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆ ಇಲ್ಲ. ಶುದ್ದ …
ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …
ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ …
ಮೈಸೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿಯೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್ ಭೀತಿ ಹಿನ್ನೆಲೆಯಲ್ಲಿ …
ಬೆಂಗಳೂರು: ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ …
ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು …
ಮೈಸೂರು: ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ …
ಬೆಂಗಳೂರು: ಜೆಎನ್ .1 ರೂಪಾಂತರವು ಭಾರತದಲ್ಲಿ ಮತ್ತೊಂದು ಕೋವಿಡ್ ಉಲ್ಬಣಕ್ಕೆ ಕಾರಣವಾಗುತ್ತಿರುವುದರಿಂದ, ಡಬ್ಲ್ಯುಎಚ್‌ಒ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಅವರು ಹೊಸ ತಳಿಯನ್ನು 'ಸಾಮಾನ್ಯ ಶೀತ' ಎಂದು ತಳ್ಳಿಹಾಕಬಾರದು ಮತ್ತು ಈ ಬಾರಿ 'ವಿಷಯಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ' ಎಂದು ಎಚ್ಚರಿಕೆ …
ನವದೆಹಲಿ : ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ …